AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026 RCB vs LSG: ಐಪಿಎಲ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತಂಡದ ಮೂವರು ಹಾಗೂ ಎಲ್​ಎಸ್​ಜಿ ತಂಡ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:May 07, 2026 | 8:15 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ... (PC: IPL)

1 / 6
ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಎಲ್​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಮ್ಯಾಥ್ಯೂ ಬ್ರೀಟ್ಝ್​​ಕೆ: ಲಕ್ನೋ ಸೂಪರ್ ಜೈಂಟ್ಸ್​ ತಂಡದ ಸ್ಫೋಟಕ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ವೈಯುಕ್ತಿಕ ಕಾರಣಗಳಿಗಾಗಿ ಸೌತ್ ಆಫ್ರಿಕಾಗೆ ಮರಳಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬ್ರೀಟ್ಜ್​​ಕೆ ಕಣಕ್ಕಿಳಿಯುವುದಿಲ್ಲ. (PC: IPL)

3 / 6
ನುವಾನ್ ತುಷಾರ: ಆರ್​ಸಿಬಿ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಎಲ್​ಎಸ್​ಜಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)

4 / 6
ವನಿಂದು ಹಸರಂಗ: ಎಲ್​​ಎಸ್​ಜಿ ತಂಡದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಅವರ ಬದಲಿಗೆ ಜಾರ್ಜ್​ ಲಿಂಡೆಯನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ವನಿಂದು ಹಸರಂಗ ಕೂಡ ಕಾಣಿಸಿಕೊಳ್ಳುವುದಿಲ್ಲ. (PC: IPL)

5 / 6
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್​​​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ದಯಾಳ್ ಕೂಡ ಎಲ್​ಎಸ್​ಜಿ ವಿರುದ್ಧದ ಮ್ಯಾಚ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

Yd (21)

6 / 6

Published On - 8:14 am, Thu, 7 May 26

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?