IPL 2026: MI vs RCB ಪಂದ್ಯಕ್ಕೆ 4 ಆಟಗಾರರು ಅಲಭ್ಯ

Updated on: Apr 12, 2026 | 9:51 AM

IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ...

2 / 5
ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಥರ್ವ ಕಾಣಿಸಿಕೊಳ್ಳುವುದಿಲ್ಲ.

3 / 5
ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್​ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.

4 / 5
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

5 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 20ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us