IPL 2026 Trade: ಒಂದೇ ದಿನ ಇಬ್ಬರು ಸ್ಟಾರ್ ಆಟಗಾರರನ್ನು ಖರೀದಿಸಿದ ಮುಂಬೈ ಇಂಡಿಯನ್ಸ್
IPL 2026 Trade: ಐಪಿಎಲ್ 2026 ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಟ್ರೇಡಿಂಗ್ ವಿಂಡೋ ಮೂಲಕ ದೊಡ್ಡ ಮಟ್ಟದ ಸಿದ್ಧತೆ ನಡೆಸಿದೆ. ಶಾರ್ದೂಲ್ ಠಾಕೂರ್ ಮತ್ತು ಶೆರ್ಫೇನ್ ರುದರ್ಫೋರ್ಡ್ ಅವರನ್ನು ನಗದು ಒಪ್ಪಂದದ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ. ಯಾವುದೇ ಆಟಗಾರರನ್ನು ಬಿಡುಗಡೆ ಮಾಡದೆ ಈ ಪ್ರಮುಖ ಆಲ್‌ರೌಂಡರ್‌ಗಳನ್ನು ಪಡೆದಿರುವುದು ಮುಂಬೈಗೆ ಬಲ ತುಂಬಿದೆ. ಇದು ಮುಂಬರುವ ಸೀಸನ್‌ಗೆ ತಂಡದ ಗೆಲುವಿಗೆ ನಿರ್ಣಾಯಕವಾಗಬಲ್ಲದು.

1 / 6

2 / 6

3 / 6

4 / 6

5 / 6

6 / 6
Follow Us




