AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳು ಕಳೆದಿವೆ. ಈ ಹದಿನೆಂಟು ವರ್ಷಗಳಲ್ಲಿ ಪಾಕಿಸ್ತಾನ್ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು ಕೇವಲ ಒಂದು ವರ್ಷ ಮಾತ್ರ. ಅದು ಸಹ ಚೊಚ್ಚಲ ಸೀಸನ್​ನಲ್ಲಿ. 2008 ರಲ್ಲಿ ನಡೆದ ಮೊದಲ ಸೀಸನ್​​ನಲ್ಲಿ 11 ಪಾಕ್ ಆಟಗಾರರು ಕಣಕ್ಕಿಳಿದಿದ್ದರು.

ಝಾಹಿರ್ ಯೂಸುಫ್
|

Updated on:Mar 15, 2026 | 10:10 AM

Share
2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ.

1 / 14
ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ ಐಪಿಎಲ್​ನಲ್ಲಿ ಭಾಗವಹಿಸಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಿದ್ರೆ ಐಪಿಎಲ್ ಆಡಿದ್ದ ಪಾಕ್ ಆಟಗಾರರು ಯಾರೆಲ್ಲಾ ನೋಡೋಣ...

2 / 14
ಮೊಹಮ್ಮದ್ ಹಫೀಜ್: ಪಾಕಿಸ್ತಾನದ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು.

3 / 14
ಮೊಹಮ್ಮದ್ ಆಸಿಫ್: ಪಾಕ್ ವೇಗಿ ಮೊಹಮ್ಮದ್ ಆಸಿಫ್ ಡೆಲ್ಲಿ ಡೇರ್‌ ಡೆವಿಲ್ಸ್ ಪರ 8 ಪಂದ್ಯಗಳನ್ನು ಆಡಿದ್ದರು.

4 / 14
ಕಮ್ರಾನ್ ಅಕ್ಮಲ್: ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

5 / 14
ಸಲ್ಮಾನ್ ಬಟ್:  ಪಾಕ್ ತಂಡದ ಆರಂಭಿಕ ಆಟಗಾರನಾಗಿದ್ದ ಸಲ್ಮಾನ್ ಬಟ್  2008 ರಲ್ಲಿ ಕೆಕೆಆರ್ ತಂಡದ ಭಾಗವಾಗಿದ್ದರು.

6 / 14
 ಶೋಯೆಬ್ ಅಖ್ತರ್: ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಕೊಲ್ಕತ್ತಾ ನೈಟ್ ರೈಡರ್ಸ್ ಪರ  3 ಪಂದ್ಯಗಳನ್ನು ಆಡಿದ್ದರು.

7 / 14
ಶೋಯೆಬ್ ಮಲಿಕ್: ಪಾಕ್ ಆಲ್​ರೌಂಡರ್​ ಶೋಯೆಬ್ ಮಲಿಕ್ ಐಪಿಎಲ್​ನಲ್ಲಿ ವೀರೇಂದ್ರ ಸೆಹ್ವಾಗ್ ನಾಯಕತ್ವದ ಡೆಲ್ಲಿ ಡೇರ್‌ ಡೆವಿಲ್ಸ್ ಪರ ಆಡಿದ್ದರು.

8 / 14
ಉಮರ್ ಗುಲ್: ಪಾಕ್ ವೇಗಿ ಉಮರ್ ಗುಲ್ ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಭಾಗವಾಗಿದ್ದರು.

9 / 14
ಸೊಹೈಲ್ ತನ್ವೀರ್: ಚೊಚ್ಚಲ ಐಪಿಎಲ್​ನ ಅತ್ಯಂತ ಯಶಸ್ವಿ ಆಟಗಾರನೆಂದರೆ ಸೊಹೈಲ್ ತನ್ವೀರ್. ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ತನ್ವೀರ್ ಮೊದಲ ಐಪಿಎಲ್​ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರು.

10 / 14
ಮಿಸ್ಬಾ-ಉಲ್-ಹಕ್: 2008 ರಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪಾಕಿಸ್ತಾನದ ಆಟಗಾರ ಮಿಸ್ಬಾ ಉಲ್ ಹಕ್ ಪ್ರತಿನಿಧಿಸಿದ್ದರು. ಅಲ್ಲದೆ ಆರ್​ಸಿಬಿ ಪರ  8 ಪಂದ್ಯಗಳನ್ನು ಆಡಿದ್ದ ಮಿಸ್ಬಾ ಗಳಿಸಿದ್ದು ಒಟ್ಟಾರೆ  117 ರನ್​ಗಳನ್ನು ಮಾತ್ರ.

11 / 14
ಯೂನಿಸ್ ಖಾನ್:  2008ರಲ್ಲಿ ಪಾಕ್ ತಂಡದ ಮಾಜಿ ನಾಯಕ ಯೂನಿಸ್ ಖಾನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

12 / 14
ಶಾಹಿದ್ ಅಫ್ರಿದಿ: ಐಪಿಎಲ್‌ನ ಮೊದಲ ಆವೃತ್ತಿಯಲ್ಲಿ ಆಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್‌ ತಂಡದಲ್ಲಿ ಶಾಹಿದ್ ಅಫ್ರಿದಿ ಕಾಣಿಸಿಕೊಂಡಿದ್ದರು.

13 / 14
2008 ರಲ್ಲಿ ನಡೆದ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಅದರಂತೆ ಪಾಕ್ ಆಟಗಾರರ ಮೇಲಿನ ಐಪಿಎಲ್ ಬ್ಯಾನ್ ಈಗಲೂ ಮುಂದುವರೆದಿದೆ.

14 / 14

Published On - 7:58 am, Sun, 15 March 26

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್

100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ

ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?

11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ