IPL 2026: ಅರ್ಧದಲ್ಲೇ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್
Pat Cummins IPL 2026 Injury: ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾಕ್ಕೆ ವಾಪಸ್ ಆಗಿದ್ದಾರೆ. ಬೆನ್ನು ಪರೀಕ್ಷೆಗಾಗಿ ತಾಯ್ನಾಡಿಗೆ ಮರಳಿರುವ ಕಮ್ಮಿನ್ಸ್, ಮುಂದಿನ ಕೆಲವು ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ತಂಡವನ್ನು ಮುನ್ನಡೆಸುತ್ತಿದ್ದು, SRH ಬೌಲಿಂಗ್ ದುರ್ಬಲವಾಗಿದೆ. ಏಪ್ರಿಲ್ 17ರೊಳಗೆ ಕಮ್ಮಿನ್ಸ್ ತಂಡವನ್ನು ಸೇರುವ ನಿರೀಕ್ಷೆಯಿದೆ.

1 / 6

2 / 6

3 / 6

4 / 6

5 / 6

6 / 6
Follow Us




