AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್​ಗೆ ತೆರಳಿದ ಫಿಲ್ ಸಾಲ್ಟ್!

IPL 2026 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ 9 ಪಂದ್ಯಗಳಲ್ಲಿ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡಕ್ಕೆ 5 ಪಂದ್ಯಗಳಿವೆ. ಈ ಪಂದ್ಯಗಳಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ತವರಿಗೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: May 04, 2026 | 1:06 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ.

1 / 6
ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು ಪಂದ್ಯಗಳಿಂದ ಅವರು ಕಣಕ್ಕಿಳಿಯಲು ಸಾಧ್ಯವಾಗಿರಲಿಲ್ಲ.

2 / 6
ಇತ್ತ ಫಿಲ್ ಸಾಲ್ಟ್ ಗಾಯಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ (ECB) ತವರಿಗೆ ಮರಳುವಂತೆ ಸೂಚಿಸಿದ್ದಾರೆ. ಅಲ್ಲದೆ ಇಂಗ್ಲೆಂಡ್​ನಲ್ಲೇ ವೈದ್ಯಕೀಯ ಸ್ಕ್ಯಾನಿಂಗ್​ ಹಾಗೂ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಆದೇಶಿಸಿದ್ದಾರೆ.

3 / 6
ಹೀಗಾಗಿ ಫಿಲ್ ಸಾಲ್ಟ್ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ತೊರೆದು ಇಂಗ್ಲೆಂಡ್​ಗೆ ಪ್ರಯಾಣಿಸಿದ್ದಾರೆ. ಅದರಂತೆ ಇನ್ನು ಕೆಲ ದಿನಗಳ ಕಾಲ ಸಾಲ್ಟ್ ಇಂಗ್ಲೆಂಡ್​ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇದಾದ ಬಳಿಕ ವೈದ್ಯಕೀಯ ವರದಿ ಆಧರಿಸಿ ಮಾತ್ರ ಅವರಿಗೆ ಐಪಿಎಲ್​ನಲ್ಲಿ ಆಡಲು ಅವಕಾಶ ಸಿಗಲಿದೆ.

4 / 6
ಅಂದರೆ ಫಿಲ್ ಸಾಲ್ಟ್ ಸಂಪೂರ್ಣ ಗುಣಮುಖರಾಗುವವರೆಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಅವರಿಗೆ ಐಪಿಎಲ್ ಆಡಲು ಗ್ರೀನ್​ ಸಿಗ್ನಲ್ ನೀಡುವುದಿಲ್ಲ. ಹೀಗಾಗಿ ಆರ್​ಸಿಬಿ ತಂಡದ ಮುಂಬರುವ ಪಂದ್ಯಗಳಲ್ಲಿ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರಾ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. 

5 / 6
ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಸಾಲ್ಟ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168.33 ರ ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಜೊತೆಗೆ ಆರ್​ಸಿಬಿ ತಂಡಕ್ಕೆ ಭರ್ಜರಿ ಆರಂಭ ನೀಡಿದ್ದರು. ಇದೀಗ ಅವರ ಅನುಪಸ್ಥಿತಿಯು ಆರ್​ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

6 / 6
Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು