AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

IPL 2026 Playoffs Schedule: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ರೋಚಕ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದೆ. ಟೂರ್ನಿಯ ಲೀಗ್ ಹಂತದ ಹೈ-ವೋಲ್ಟೇಜ್ ಪಂದ್ಯಗಳು ಮುಕ್ತಾಯಗೊಂಡಿದ್ದು, ಇನ್ನುಳಿದಿರುವುದು ಪ್ಲೇಆಫ್ ಪಂದ್ಯಗಳು. ಪ್ಲೇಆಫ್​ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್​ರೈಸರ್ಸ್ಬ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್​ ತಂಡಗಳು ಮುಖಾಮುಖಿಯಾಗಲಿವೆ.

ಝಾಹಿರ್ ಯೂಸುಫ್
|

Updated on: May 25, 2026 | 7:41 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL)

1 / 7
ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಡನೆ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲಿದೆ. (PC: IPL)

2 / 7
ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸುತ್ತದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ನಲ್ಲಿ ಮೊದಲ ಕ್ವಾಲಿಫೈಯರ್​ ಹಾಗೂ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ. ಈ ಎಲ್ಲಾ ನಾಲ್ಕು ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ... (PC: IPL)

3 / 7
ಮೇ 26, ಮಂಗಳವಾರ (ಕ್ವಾಲಿಫೈಯರ್ 1): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಗುಜರಾತ್ ಟೈಟನ್ಸ್ (GT) ಸ್ಥಳ: ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ  (PC: IPL)

4 / 7
ಮೇ 27, ಬುಧವಾರ (ಎಲಿಮಿನೇಟರ್): ಸನ್‌ರೈಸರ್ಸ್ ಹೈದರಾಬಾದ್ (SRH) vs ರಾಜಸ್ಥಾನ್ ರಾಯಲ್ಸ್ (RR), ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

5 / 7
ಮೇ 29, ಶುಕ್ರವಾರ (ಕ್ವಾಲಿಫೈಯರ್ 2): ಕ್ವಾಲಿಫೈಯರ್ 1 ರ ಸೋತ ತಂಡ vs ಎಲಿಮಿನೇಟರ್ ಪಂದ್ಯದ ಗೆದ್ದ ತಂಡ, ಸ್ಥಳ: ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ, ಮುಲ್ಲನ್‌ಪುರ್ (ನ್ಯೂ ಚಂಡೀಗಢ್) (PC: IPL)

6 / 7
ಮೇ 31, ಭಾನುವಾರ (ಫೈನಲ್ ಮ್ಯಾಚ್​): ಕ್ವಾಲಿಫೈಯರ್ 1 ರ ಗೆದ್ದ ತಂಡ vs ಕ್ವಾಲಿಫೈಯರ್ 2 ರ ಗೆದ್ದ ತಂಡ, ಸ್ಥಳ: ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್  (PC: IPL)

7 / 7
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us