AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗೆದ್ದರೂ ಅಗ್ರಸ್ಥಾನಕ್ಕೇರದ RCB

IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್​ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಹೊರತಾಗಿಯೂ ಐಪಿಎಲ್ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಸಿಬಿ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಝಾಹಿರ್ ಯೂಸುಫ್
|

Updated on: Apr 13, 2026 | 11:51 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್. ಈ ಪಂದ್ಯದಲ್ಲಿ ಆರ್​ಸಿಬಿ ತಂಡ 18 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಮೇಲೇರಿಲ್ಲ. ಹಾಗಿದ್ರೆ ನೂತನ ಪಾಯಿಂಟ್ಸ್ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನಗಳಲ್ಲಿದೆ ಎಂದು ನೋಡೋಣ...

1 / 7
4- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ವೇಳೆ ಸಿಎಸ್​ಕೆ, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ವಿರುದ್ಧ ಜಯ ಸಾಧಿಸಿದೆ. ಇನ್ನು ಕೆಕೆಆರ್​ ಹಾಗೂ ಎಸ್​ಆರ್​ಹೆಚ್ ವಿರುದ್ಧ ಸೋಲು ಕಂಡಿರುವ ಆರ್​ಆರ್ ಪಡೆ ಒಟ್ಟು 10 ಅಂಕಗಳೊಂದಿಗೆ +0.602 ನೆಟ್ ರನ್ ರೇಟ್ ಪಡೆಯುವ ಮೂಲಕ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ.

2 / 7
1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಅಂದರೆ ಒಟ್ಟು 7 ಮ್ಯಾಚ್​ಗಳ ಮೂಲಕ ಪಂಜಾಬ್ ಕಿಂಗ್ಸ್​ 13 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ +1.333 ನೆಟ್ ರನ್ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 7
2- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈವರೆಗೆ ಆಡಿರುವುದು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಗುಜರಾತ್ ಟೈಟಾನ್ಸ್​ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ 10 ಅಂಕ ಹಾಗೂ +1.101 ನೆಟ್ ರನ್ ರೇಟ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

4 / 7
5- ಡೆಲ್ಲಿ ಕ್ಯಾಪಿಟಲ್ಸ್​: ಅಕ್ಷರ್ ಪಟೇಲ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈವರೆಗೆ 5 ಮ್ಯಾಚ್​ಗಳನ್ನು ಆಡಿದ್ದು, ಈ ವೇಳೆ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ ಒಟ್ಟು 6 ಅಂಕಗಳು ಹಾಗೂ +0.310 ನೆಟ್ ರೇಟ್​ ಹೊಂದಿರುವ ಡಿಸಿ ಪಡೆ ಪಾಯಿಂಟ್ಸ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ.

5 / 7
5- ಗುಜರಾತ್ ಟೈಟಾನ್ಸ್​: ಶುಭ್​​ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಒಟ್ಟು 4 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. 2 ಪಂದ್ಯಗಳಿಂದ 4 ಅಂಕಗಳನ್ನು ಪಡೆದಿರುವ ಗುಜರಾತ್ ಟೈಟಾನ್ಸ್ ತಂಡವು -0.029 ನೆಟ್ ರನ್​ನೊಂದಿಗೆ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

6 / 7
ಇನ್ನು ಲಕ್ನೋ ಸೂಪರ್ ಜೈಂಟ್ಸ್ 6ನೇ ಸ್ಥಾನದಲ್ಲಿದ್ದರೆ, ಸನ್​ರೈಸರ್ಸ್ ಹೈದರಾಬಾದ್ 7ನೇ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಈವರೆಗೆ ಒಂದೇ ಒಂದು ಪಂದ್ಯ ಗೆಲ್ಲದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

7 / 7
Follow Us
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು

'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?