AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡದ ಅಮೋಘ ಗೆಲುವಿನ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿ ಪ್ರಕಟ

IPL 2026 Points table: ಇಂಡಿಯನ್ ಪ್ರೀಮಿಯರ್​ನ ಸೀಸನ್-19ರ ಆವೃತ್ತಿಯಲ್ಲಿ 10 ತಂಡಗಳು ಅಭಿಯಾನ ಆರಂಭಿಸಿದೆ. ಈ ಅಭಿಯಾನದಲ್ಲಿ ಭರ್ಜರಿ ಜಯ ಸಾಧಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್. ಆರ್​ಆರ್​ ಪಡೆ ಸಿಎಸ್​ಕೆ ವಿರುದ್ಧ ಅಮೋಘ ಗೆಲುವು ದಾಖಲಿಸಿದರೆ, ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಪ್ರಚಂಡ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಉಭಯ ತಂಡಗಳ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Apr 06, 2026 | 10:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳಲ್ಲಿ ಎಲ್ಲಾ ತಂಡಗಳು 2 ಮ್ಯಾಚ್​ಗಳನ್ನು ಆಡಿದೆ. ಈ ಪಂದ್ಯಗಳ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲೂ ಮಹತ್ವದ ಬದಲಾವಣೆಯಾಗಿದ್ದು, ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

1 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇದೀಗ ಸಿಎಸ್​ಕೆ ವಿರುದ್ಧ 43 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ  +2.501 ನೆಟ್ ರನ್ ರೇಟ್ ಪಡೆದಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

2 / 7
ರಾಜಸ್ಥಾನ್ ರಾಯಲ್ಸ್​: ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಸಿಎಸ್​ಕೆ ವಿರುದ್ಧ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದ್ದ ರಾಜಸ್ಥಾನ್ ಪಡೆ ಗುಜರಾತ್ ಟೈಟಾನ್ಸ್ ವಿರುದ್ಧ 6 ರನ್​ಗಳ ರೋಚಕ ಜಯ ಸಾಧಿಸಿತ್ತು.  ಈ ಗೆಲುವುಗಳ ಮೂಲಕ ಒಟ್ಟು +2.233 ನೆಟ್ ರನ್ ರೇಟ್ ಪಡೆದುಕೊಂಡಿದೆ.

3 / 7
ಡೆಲ್ಲಿ ಕ್ಯಾಪಿಟಲ್ಸ್​: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ +1.170 ನೆಟ್ ರೇಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. 

4 / 7
ಪಂಜಾಬ್ ಕಿಂಗ್ಸ್​: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ಆ ಬಳಿಕ ಸಿಎಸ್​ಕೆ ತಂಡಕ್ಕೆ ಸೋಲುಣಿಸಿದೆ. ಇದೀಗ +0.637 ನೆಟ್ ರನ್ ರೇಟ್ ಹೊಂದಿರುವ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

5 / 7
ಸನ್​ರೈಸರ್ಸ್ ಹೈದರಾಬಾದ್: ಆರ್​ಸಿಬಿ ಮತ್ತು ಎಲ್​ಎಸ್​ಜಿ ವಿರುದ್ಧ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್​ಗಳ ಗೆಲುವು ದಾಖಲಿಸಿತ್ತು. ಈ ಮೂಲಕ +0.275 ನೆಟ್ ರೇಟ್ ಹೊಂದಿರುವ ಎಸ್​ಆರ್​ಹೆಚ್ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

6 / 7
ಇನ್ನುಳಿದಂತೆ ಮುಂಬೈ ಇಂಡಿಯನ್ಸ್​ 6ನೇ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 7ನೇ ಸ್ಥಾನದಲ್ಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ 8ನೇ, ಕೊಲ್ಕತ್ತಾ ನೈಟ್ ರೈಡರ್ಸ್ 9ನೇ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ 10ನೇ ಸ್ಥಾನದಲ್ಲಿದೆ.

7 / 7
Follow Us
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ

ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್

33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ

ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?

ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ

ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್

ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ

ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?