AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026 points table: ಐಪಿಎಲ್​ನ ಮೊದಲ ಮೂರು ದಿನಗಳಲ್ಲಿ ಆರು ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಮೂರು ತಂಡಗಳು ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಜಯದೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲೇ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Mar 31, 2026 | 3:27 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ.

1 / 5
ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು ಅತೀ ಸುಲಭವಾಗಿ ಬಗ್ಗು ಬಡಿದಿದ್ದರು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡ ಸಿಎಸ್​ಕೆ ತಂಡವನ್ನು ಮಕಾಡೆ ಮಲಗಿಸಿದ್ದಾರೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಸಿಎಸ್​ಕೆ ನೀಡಿದ 128 ರನ್​ಗಳ ಗುರಿಯನ್ನು ಕೇವಲ 12.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಆರ್​ಆರ್ ತಂಡವು 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಭರ್ಜರಿ ಗೆಲುವಿನ ಪರಿಣಾಮ ರಾಜಸ್ಥಾನ್ ರಾಯಲ್ಸ್ ತಂಡವು +4.171 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.

3 / 5
ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್​ಗಳ ಗುರಿಯನ್ನು 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಆರ್​ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +2.907 . ಅಂದರೆ ಆರ್​ಸಿಬಿ ಮತ್ತು ಆರ್​ಆರ್ ನಡುವೆ +1.264 ನೆಟ್ ರನ್ ರೇಟ್ ವ್ಯತ್ಯಾಸವಿದೆ.

4 / 5
ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆಯ 221 ರನ್​ಗಳ ಗುರಿಯನ್ನು ಚೇಸ್ ಮಾಡಿ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.687 .

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ

ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​

ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?

ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ