AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2026 RCB vs SRH: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಎಸ್​ಆರ್​ಹೆಚ್​ 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 23, 2026 | 7:36 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ಸನ್​ರೈರ್ಸ್​ ಹೈದರಾಬಾದ್ (SRH)​ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ.  ಈ ಸೋಲಿನೊಂದಿಗೆ ಅತ್ಯಂತ ಹೀನಾಯ ದಾಖಲೆಯೊಂದನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

1 / 6
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 255 ರನ್ ಕಲೆಹಾಕಿದ್ದರು. ಈ ಬೃಹತ್ ಮೊತ್ತದೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ಗಳಿಸಿದ ವಿಶೇಷ ದಾಖಲೆ ಬರೆಯಿತು. (PC: IPL)

2 / 6
ಅಂದರೆ ಐಪಿಎಲ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್​ ನೀಡಿರಲಿಲ್ಲ. ಆದರೆ ಆರ್​​ಸಿಬಿ ಬೌಲರ್​ಗಳು ಎಸ್​ಆರ್​ಹೆಚ್ ವಿರುದ್ಧ ದಂಡಿಸಿಕೊಳ್ಳುವ ಮೂಲಕ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 6
ಈ ಮೊದಲು 2024 ರಲ್ಲಿ  ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ನೆರವಿನಿಂದ SRH ತಂಡ ಐಪಿಎಲ್ ಇತಿಹಾಸದ ಸಾರ್ವಕಾಲಿಕ ಗರಿಷ್ಠ ಮೊತ್ತವಾದ 287 ರನ್ ಸಿಡಿಸಿತ್ತು. ಇದೀಗ ಮತ್ತೊಮ್ಮೆ ಆರ್​ಸಿಬಿ ವಿರುದ್ಧ ಅಬ್ಬರಿಸುವ ಸನ್​ರೈಸರ್ಸ್ ಹೈದರಾಬಾದ್ 255 ರನ್​ ಚಚ್ಚಿದ್ದಾರೆ. (PC: IPL)

4 / 6
ಈ ಸ್ಕೋರ್​ಗಳೊಂದಿಗೆ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಬಾರಿ 250+ ಸ್ಕೋರ್ ನೀಡಿದ ಹೀನಾಯ ದಾಖಲೆಯನ್ನು ಆರ್​ಸಿಬಿ ತನ್ನಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ 250+ ಸ್ಕೋರ್ ಹೊಡೆಸಿಕೊಂಡ ಅನಗತ್ಯ ದಾಖಲೆ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕಾಣಿಸಿಕೊಂಡಿದೆ. (PC: IPL)

5 / 6
ಒಟ್ಟಾರೆಯಾಗಿ ಹೇಳುವುದಾದರೆ ಐಪಿಎಲ್​ನ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮತ್ತೊಮ್ಮೆ ಧೂಳೀಪಟ ಮಾಡಿದ್ದಾರೆ. ಈ ಮೂಲಕ ಮೊದಲ ಸೋಲಿನ ಸೇಡನ್ನು 55 ರನ್​ಗಳ ಭರ್ಜರಿ ಜಯದೊಂದಿಗೆ ತೀರಿಸಿಕೊಂಡಿದ್ದಾರೆ. (PC: IPL)

6 / 6
Follow Us
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು

ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ

ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ

ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ

ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ

ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ

ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ

5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ

ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ