AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಾಗ್ಯೂ ಆರ್​ಸಿಬಿ ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: Feb 11, 2026 | 2:17 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ.

1 / 5
ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು ಮುಂಬೈ ಇಂಡಿಯನ್ಸ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

2 / 5
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯ ನಂತರ ಉಂಟಾದ ಸುರಕ್ಷತಾ ನಿರ್ಬಂಧಗಳಿಂದಾಗಿ ಆರ್‌ಸಿಬಿ ಪರ್ಯಾಯ ಮೈದಾನವನ್ನು ಹುಡುಕುತ್ತಿದೆ. ಹೀಗಾಗಿ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತವರು ಮೈದಾನವನ್ನಾಗಿ ಆಯ್ಕೆ ಮಾಡಲು ಬಯಸಿತ್ತು.

3 / 5
ಆದರೆ ಡಿವೈ ಪಾಟೀಲ್ ಸ್ಟೇಡಿಯಂ ಮುಂಬೈ ಇಂಡಿಯನ್ಸ್‌ನ ಕಾರ್ಯಕ್ಷೇತ್ರಕ್ಕೆ ಹತ್ತಿರವಿರುವುದರಿಂದ, ಆರ್‌ಸಿಬಿ ಇಲ್ಲಿ ಪಂದ್ಯಗಳನ್ನು ಆಯೋಜಿಸಲು MI ತಂಡದ 'ನಿರಾಕ್ಷೇಪಣಾ ಪತ್ರ' (NOC) ಅಗತ್ಯವಿತ್ತು. ಮುಂಬೈ ಇಂಡಿಯನ್ಸ್ ಆಡಳಿತ ಮಂಡಳಿಯು ತನ್ನ ತವರು ಪ್ರದೇಶದ ಘನತೆಯನ್ನು ಕಾಪಾಡುವ ಉದ್ದೇಶದಿಂದ ಈ ಅನುಮತಿಯನ್ನು ನಿರಾಕರಿಸಿದೆ.

4 / 5
ಮುಂಬೈ ಇಂಡಿಯನ್ಸ್​ ಆಡಳಿತ ಮಂಡಳಿಯ ಅನುಮತಿ ನಿರಾಕರಣೆಯ ಕಾರಣ, ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ಆರ್​ಸಿಬಿ ತನ್ನ ತವರು ಮೈದಾನವನ್ನಾಗಿ ಆಯ್ಕೆ ಮಾಡಲಾಗುವುದಿಲ್ಲ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮತ್ತೊಂದು ಪರ್ಯಾಯ ಸ್ಟೇಡಿಯಂನತ್ತ ಮುಖ ಮಾಡಬೇಕಿದೆ. ಇಲ್ಲಾ, ರಾಜ್ಯ ಸರ್ಕಾರದ ನಿಯಮಗಳನ್ನು ಪಾಲಿಸಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

5 / 5
Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ

ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು

ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: