IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!
IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳ ಆಯೋಜನೆಗೆ ನಿಷೇಧ ಹೇರಿದ್ದರು. ಇದೀಗ ನಿಷೇಧ ತೆರವುಗೊಳಿಸಿದರೂ ಆರ್‌ಸಿಬಿ ಬೆಂಗಳೂರಿನಲ್ಲಿ ಪಂದ್ಯವಾಡಲು ಹಿಂಜರಿಯುತ್ತಿದೆ.

1 / 6

2 / 6

3 / 6

4 / 6

5 / 6

6 / 6
Follow Us




