IPL 2026: ಆರ್‌ಸಿಬಿಗೆ ಎದುರಾಯ್ತು ಸಂಕಷ್ಟ; ಸ್ಟಾರ್ ವೇಗಿಗೆ ಸಿಕ್ಕಿಲ್ಲ ಎನ್‌ಒಸಿ
IPL 2026: ಐಪಿಎಲ್ 2026 ಆರಂಭಕ್ಕೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನುವಾನ್ ತುಷಾರ ಫಿಟ್‌ನೆಸ್ ಕಾರಣದಿಂದ ಲೀಗ್‌ಗೆ ಅಲಭ್ಯರಾಗುವ ಸಾಧ್ಯತೆ ಇದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ NOC ನಿರಾಕರಿಸಿದೆ. ಜೊತೆಗೆ, ಜೋಶ್ ಹೇಜಲ್‌ವುಡ್ ಆರಂಭಿಕ ಪಂದ್ಯಗಳಿಗೆ ಲಭ್ಯವಿಲ್ಲ. ಇದರಿಂದ ಆರ್‌ಸಿಬಿ ಬೌಲಿಂಗ್ ವಿಭಾಗ ದುರ್ಬಲಗೊಳ್ಳುವ ಆತಂಕ ಎದುರಾಗಿದೆ. ತಂಡಕ್ಕೆ ಬದಲಿ ಆಯ್ಕೆಗಳ ಹುಡುಕಾಟ ಅನಿವಾರ್ಯವಾಗಿದೆ.

1 / 5

2 / 5

3 / 5

4 / 5

5 / 5
Follow Us




