AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಡರ್ಬಿಯ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಆರ್​ಸಿಬಿ ವಿರುದ್ಧ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on:Mar 12, 2026 | 8:12 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.

1 / 5
ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.

2 / 5
ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​​ರೈಸರ್ಸ್​ ಹೈದರಾಬಾದ್​​ ತಂಡಗಳು ಮೊದಲ ಮ್ಯಾಚ್​ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್​ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.

3 / 5
ಅದರಂತೆ ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ.  ಹಾಗೆಯೇ ಮೊದಲ ಎರಡು ದಿನಗಳಲ್ಲೇ ಆರ್​ಸಿಬಿ, ಸಿಎಸ್​ಕೆ, ಆರ್​ಆರ್​​​ ತಂಡಗಳ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ.

4 / 5
ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿ ಈ ಸಮಯದಲ್ಲಿ ವಿಧಾನಸಭಾ ಚುನಾವಣೆಗಳ ನಿಮಿತ್ತ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗುತ್ತಿದೆ. ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

5 / 5

Published On - 8:17 am, Wed, 11 March 26

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು

ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!

ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ

ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?

ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’

ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ

ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ

ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್