AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹೀಗಾದ್ರೆ ಮಾತ್ರ RCB vs CSK ಮತ್ತೆ ಮುಖಾಮುಖಿ

IPL 2026 RCB vs CSK: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 250 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 19.4 ಓವರ್​ಗಳಲ್ಲಿ 207 ರನ್​ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪಡೆ 43 ರನ್​ಗಳ ಜಯ ಸಾಧಿಸಿದ್ದರು.

ಝಾಹಿರ್ ಯೂಸುಫ್
|

Updated on: Apr 08, 2026 | 7:03 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬದ್ಧ ವೈರಿಗಳಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್  ತಂಡಗಳು ಮುಖಾಮುಖಿಯಾಗಿವೆ. ಇದಾಗ್ಯೂ ಉಭಯ ತಂಡಗಳು ಲೀಗ್​ ಹಂತದಲ್ಲಿ ಮತ್ತೆ ಎದುರು ಬದರಾಗುವುದಿಲ್ಲ.

1 / 8
ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಒಂದೇ ಗ್ರೂಪ್​ನಲ್ಲಿರುವುದು.ಈ ಬಾರಿಯ ಫಾರ್ಮ್ಯಾಟ್ ಪ್ರಕಾರ, ಒಂದು ತಂಡವು ತನ್ನದೇ ಗುಂಪಿನಲ್ಲಿರುವ ಉಳಿದ 4 ತಂಡಗಳ ವಿರುದ್ಧ ತಲಾ ಒಂದೇ ಒಂದು ಪಂದ್ಯವನ್ನು ಆಡಲಿದೆ. ಆದರೆ ಎದುರಾಳಿ ಗುಂಪಿನ (Group B) 5 ತಂಡಗಳ ವಿರುದ್ಧ ತಲಾ ಎರಡು ಪಂದ್ಯಗಳನ್ನು (ಹೋಮ್ & ಅವೇ) ಆಡಲಿದೆ. ಇತ್ತ RCB ಮತ್ತು CSK ತಂಡಗಳು ಗ್ರೂಪ್ A ನಲ್ಲಿರುವ ಕಾರಣ ಉಭಯ ತಂಡಗಳಿಗೆ ಒಂದು ಪಂದ್ಯ ಮಾತ್ರ ಇದೆ.

2 / 8
ಅದರಂತೆ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಆ ಒಂದು ಪಂದ್ಯವು ಮುಗಿದಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 43 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದಾಗ್ಯೂ ಉಭಯ ತಂಡಗಳು ದ್ವಿತೀಯ ಸುತ್ತಿನಲ್ಲಿ ಮುಖಾಮುಖಿಯಾಬಹುದು. ಇದಕ್ಕಾಗಿ ಈ ಕೆಳಗಿನಂತೆ ಫಲಿತಾಂಶ ಮೂಡಿಬರಬೇಕು...

3 / 8
ಅಂಕ ಪಟ್ಟಿ ಲೆಕ್ಕಾಚಾರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಪಾಯಿಂಟ್ಸ್ ಟೇಬಲ್‌ನಲ್ಲಿ ಟಾಪ್-4 ನಲ್ಲಿ ಸ್ಥಾನ ಪಡೆಯಬೇಕು. ಈ ಮೂಲಕ ಪ್ಲೇ-ಆಫ್‌ಗೆ ಅರ್ಹತೆ ಪಡೆಯಬಹುದು. ಇನ್ನು ಪ್ಲೇಆಫ್​ನಲ್ಲಿ ಮೂರು ಹಂತಗಳಲ್ಲಿ ಮುಖಾಮುಖಿಯಾಗಬಹುದು.

4 / 8
ಕ್ವಾಲಿಫೈಯರ್ ಪಂದ್ಯ: ಪ್ಲೇ-ಆಫ್ ಹಂತದಲ್ಲಿ ಉಭಯ ತಂಡಗಳ ಸ್ಥಾನಗಳಿಗೆ ಅನುಗುಣವಾಗಿ ಆರ್​ಸಿಬಿ ಮತ್ತು ಸಿಎಸ್​ಕೆ ಮುಖಾಮುಖಿಯಾಗಬಹುದು. ಅಂದರೆ ಆರ್​ಸಿಬಿ ಮತ್ತು ಸಿಎಸ್​ಕೆ ಮೊದಲೆರಡು ಸ್ಥಾನಗಳನ್ನು ಪಡೆದರೆ ಮೊದಲ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದ್ದಾರೆ.

5 / 8
ಎಲಿಮಿನೇಟರ್ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಅಂಕ ಪಟ್ಟಿಯಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. 

6 / 8
ಎರಡನೇ ಕ್ವಾಲಿಫೈಯರ್ ಪಂದ್ಯ: ಒಂದು ವೇಳೆ ಆರ್​ಸಿಬಿ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತು, ಅತ್ತ ಸಿಎಸ್​ಕೆ ತಂಡವು ಎಲಿನೇಟರ್ ಪಂದ್ಯದಲ್ಲಿ ಗೆದ್ದರೆ ಉಭಯ ತಂಡಗಳು ಎರಡನೇ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ.

7 / 8
ಫೈನಲ್ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಪ್ಲೇ-ಆಫ್‌ ಪಂದ್ಯಗಳನ್ನು ಗೆದ್ದು ಫೈನಲ್​ಗೆ ಪ್ರವೇಶಿಸಿದರೆ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮತ್ತೊಂದು ಮುಖಾಮುಖಿಯನ್ನು ವೀಕ್ಷಿಸಬಹುದು.

8 / 8
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?