AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

IPL 2026, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈವರೆಗೆ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ತಂಡವು 20 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು. ಇದೀಗ ಉಭಯ ತಂಡಗಳು 34ನೇ ಬಾರಿಗೆ ಮುಖಾಮುಖಿಯಾಗಲು ಸಜ್ಜಾಗಿದೆ.

ಝಾಹಿರ್ ಯೂಸುಫ್
|

Updated on:Apr 18, 2026 | 7:46 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ....

1 / 5
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಂಡಿಲ್ಲ. ಇದೇ ಕಾರಣದಿಂದಾಗಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸ್ಟಾರ್ಕ್ ಕಾಣಿಸಿಕೊಳ್ಳುವುದಿಲ್ಲ.

2 / 5
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

3 / 5
ಬೆನ್ ಡಕೆಟ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಇಂಗ್ಲೆಂಡ್​ನ ಎಡಗೈ ದಾಂಡಿಗ ಬೆನ್ ಡಕೆಟ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.  ಅಂತರಾಷ್ಟ್ರೀಯ ಕ್ರಿಕೆಟ್‌ನತ್ತ ಗಮನ ಹರಿಸುವ ಸಲುವಾಗಿ ಐಪಿಎಲ್​ನಿಂದ ಹಿಂದೆ ಸರಿಯುತ್ತಿರುವುದಾಗಿ ಡಕೆಟ್ ತಿಳಿಸಿದ್ದಾರೆ.  ಹೀಗಾಗಿ ಡಕೆಟ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ.

4 / 5
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

5 / 5

Published On - 7:36 am, Sat, 18 April 26

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು

ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು