AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB vs MI ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026, Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 54ನೇ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನ ಎಸ್​​ವಿಎನ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: May 10, 2026 | 8:11 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ... (PC: IPL)

1 / 8
ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 8
ಮಿಚೆಲ್ ಸ್ಯಾಂಟ್ನರ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ನ್ಯೂಝಿಲೆಂಡ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಗಾಯಗೊಂಡು ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸ್ಯಾಂಟ್ನರ್ ಕಣಕ್ಕಿಳಿಯುವುದಿಲ್ಲ. (PC: IPL)

3 / 8
ನುವಾನ್ ತುಷಾರ: ಆರ್​ಸಿಬಿ ವೇಗಿ ನುವಾನ್ ತುಷಾರ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)

4 / 8
ಅಥರ್ವ ಅಂಕೋಲೇಕರ್:  ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಕೂಡ ಗಾಯದ ಕಾರಣ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಕೂಡ ಆರ್​ಸಿಬಿ ವಿರುದ್ಧದ ಮ್ಯಾಚ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

5 / 8
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್​​​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ದಯಾಳ್ ಕೂಡ ಮುಂಬೈ ಇಂಡಿಯನ್ಸ್​ ವಿರುದ್ಧದ ಮ್ಯಾಚ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

6 / 8
ಹಾರ್ದಿಕ್ ಪಾಂಡ್ಯ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಈಗಾಗಲೇ ರಾಯ್​ಪುರ ತಲುಪಿದ್ದಾರೆ. ಇದಾಗ್ಯೂ ಅವರು ಇಂದು ಕಣಕ್ಕಿಳಿಯುವುದು ಖಚಿತವಾಗಿಲ್ಲ. ಅಂದರೆ ಇಂದು ನಡೆಯಲಿರುವ ಫಿಟ್​ನೆಸ್​ ಟೆಸ್ಟ್​​ಬಳಿಕ ಆಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. (PC: IPL)

7 / 8
ಸೂರ್ಯಕುಮಾರ್ ಯಾದವ್: ಈ ಹಿಂದೆ ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ವೈಯುಕ್ತಿಕ ಕಾರಣಗಳಿಂದಾಗಿ ಸೂರ್ಯಕುಮಾರ್ ಯಾದವ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಶನಿವಾರ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಸೂರ್ಯ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. (PC: IPL)

8 / 8
Follow Us
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ

ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು

ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ

ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್

ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ

RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ

ಫುಟ್​ಪಾತ್​ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಕೃಷ್ಣಬೈರೇಗೌಡ ಸುಳಿವು

ನೈಸ್‌ ರೋಡ್ ಸಮೀಪ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

‘ನೀನು ಹೀರೋನೆ ಅಲ್ಲ’, ಎಂದು ನನಗೆ ಹೇಳಿದ್ದಾರೆ’: ಸತೀಶ್ ನೀನಾಸಂ