AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB

IPL 2026 RCB: ಈ ಬಾರಿಯ ಐಪಿಎಲ್​ಗೆ ಆರ್​ಸಿಬಿ ತಂಡವು 2 ತವರು ಮೈದಾನವನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಏಳು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ನಿರ್ಧರಿಸಿದರೆ, 2 ಮ್ಯಾಚ್​ಗಳನ್ನು ಛತ್ತೀಸ್​ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 25, 2026 | 12:59 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿ ಆ ಬಳಿಕ ಸಿಎಸ್​ಕೆ ತಂಡವನ್ನು ಬಗ್ಗು ಬಡಿದಿದ್ದರು.

1 / 5
ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೂ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿ ಕಂಬ್ಯಾಕ್ ಮಾಡಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ಆದರೆ ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು 5ನೇ ಗೆಲುವು ತನ್ನದಾಗಿಸಿಕೊಂಡಿದೆ.

Rcb 2026 04 25t124758.673

2 / 5
ಅಂದರೆ ಮೊದಲಾರ್ಧದಲ್ಲಿ ಆರ್​ಸಿಬಿ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 5 ಮ್ಯಾಚ್​ಗಳಲ್ಲಿ 4 ರಲ್ಲಿ ಗೆಲುವು ದಾಖಲಿಸಿದೆ. ಇನ್ನೂ ಆರ್​ಸಿಬಿ ತಂಡಕ್ಕೆ ಎರಡು ತವರು ಪಂದ್ಯಗಳಿವೆ. ಆದರೆ ಈ ಪಂದ್ಯವನ್ನು ರಾಯಲ್ ಪಡೆ ಆಡಲಿರುವುದು 1,376 ಕಿ.ಮೀ ದೂರದ ರಾಯ್​ಪುರ್​ನಲ್ಲಿ ಎಂಬುದು ವಿಶೇಷ. ಇದಕ್ಕೆ ಮುಖ್ಯ ಕಾರಣ...

3 / 5
ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ಅನಿಶ್ಚಿತತೆ ಇತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಛತ್ತೀಸ್‌ಗಢ ಸರ್ಕಾರದೊಂದಿಗೆ ರಾಯ್‌ಪುರದಲ್ಲಿ ಪಂದ್ಯಗಳನ್ನು ಆಡಲು ಮೊದಲೇ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಆರ್​ಸಿಬಿ ತನ್ನ ಎರಡು ತವರು ಪಂದ್ಯಗಳನ್ನು ಶಹೀದ್ ವೀರ್ ನಾರಾಯಣ್ ಸಿಂಗ್​ ಸ್ಟೇಡಿಯಂನಲ್ಲಿ ಆಡಲಿದೆ.

4 / 5
7 ತವರು ಪಂದ್ಯಗಳಲ್ಲಿ ಆರ್​ಸಿಬಿ ಈಗಾಗಲೇ ಬೆಂಗಳೂರಿನಲ್ಲಿ 5 ಮ್ಯಾಚ್​ಗಳನ್ನಾಡಿದೆ.  ಇನ್ನುಳಿದಿರುವ ಎರಡು ತವರು ಪಂದ್ಯಗಳನ್ನು ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯಗಳು ಮೇ 10 ಮತ್ತು ಮೇ 13 ರಂದು ನಡೆಯಲಿದೆ. ಅದಕ್ಕೂ ಮುನ್ನ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ (ಏ.27), ಗುಜರಾತ್ ಟೈಟಾನ್ಸ್ (ಏ.30), ಲಕ್ನೋ ಸೂಪರ್ ಜೈಂಟ್ಸ್ (ಮೇ.7) ತಂಡಗಳನ್ನು ಎದುರಿಸಲಿದೆ.

5 / 5
Follow Us
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್

ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ

ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್

ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!

ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!