1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB
IPL 2026 RCB: ಈ ಬಾರಿಯ ಐಪಿಎಲ್ಗೆ ಆರ್‌ಸಿಬಿ ತಂಡವು 2 ತವರು ಮೈದಾನವನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಏಳು ಪಂದ್ಯಗಳಲ್ಲಿ 5 ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲು ನಿರ್ಧರಿಸಿದರೆ, 2 ಮ್ಯಾಚ್ಗಳನ್ನು ಛತ್ತೀಸ್ಗಢದ ರಾಯ್ಪುರ್ನಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ಆಡಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




