AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಯುವ ಆಟಗಾರ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 23, 2026 | 2:22 PM

Share
IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL)

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. (PC: IPL)

2 / 5
ಇದೀಗ ಈ ಗಾಯದ ಕುರಿತಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಜೇಕಬ್ ಬೆಥೆಲ್ ಕಡೆಯಿಂದ ಮಾಹಿತಿ ಕೇಳಿದ್ದಾರೆ. ಅಲ್ಲದೆ ಗಾಯವು ಗಂಭೀರವಾಗಿದ್ದರೆ ಇಂಗ್ಲೆಂಡ್​ಗೆ ಮರಳುವಂತೆ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಬೆಥೆಲ್ ಅಲಭ್ಯರಾಗುವುದು ಬಹುತೇಕ ಖಚಿತ. (PC: IPL)

3 / 5
 ಇತ್ತ ಜೇಕಬ್ ಬೆಥೆಲ್ ಅನುಪಸ್ಥಿತಿಯಲ್ಲಿ ಎಸ್​ಆರ್​ಹೆಚ್ ವಿರುದ್ಧ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಪ್ಲೇಆಫ್ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಏಕೆಂದರೆ ಮುಂದಿನ ಪಂದ್ಯಗಳಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವ ಸಾಧ್ಯತೆಯಿದೆ. (PC: IPL)

4 / 5
ಸದ್ಯ ಲೀಗ್ ಪಂದ್ಯಗಳನ್ನು ಮುಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ಹಂತದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ನೇರವಾಗಿ ಫೈನಲ್​ಗೇರಬಹುದು. ಅದರಂತೆ ಕ್ವಾಲಿಫೈಯರ್-1 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ನೇರವಾಗಿ ಫೈನಲ್​ಗೆ ಎಂಟ್ರ ಕೊಡಲಿದೆಯಾ ಕಾದು ನೋಡಬೇಕಿದೆ. (PC: IPL)

5 / 5
Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್

ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..

ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ

ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ

ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್

SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ

’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ

ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ

28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ