AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದ ಸ್ಫೋಟಕ ದಾಂಡಿಗ ಡೌಟ್!

IPL 2026 RCB: ಐಪಿಎಲ್ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ 6 ಗೆಲುವು ದಾಖಲಿಸಿರುವ ಆರ್​ಸಿಬಿ ಇದೀಗ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಅಲ್ಲದೆ ಮುಂದಿನ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು.

ಝಾಹಿರ್ ಯೂಸುಫ್
|

Updated on: Apr 29, 2026 | 12:10 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ (ಏ.30) ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ಅಲಭ್ಯರಾಗುವ ಸಾಧ್ಯತೆಯಿದೆ.

1 / 6
ಕಳೆದ ವಾರ ನಡೆದ ಅಭ್ಯಾಸ ಶಿಬಿರದ ವೇಳೆ ಫಿಲ್ ಸಾಲ್ಟ್ ಅವರಿಗೆ ಗಾಯವಾಗಿತ್ತು. ಈ ಕಾರಣದಿಂದಾಗಿ ಅವರು ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್​  ಮತ್ತು ಏಪ್ರಿಲ್ 27 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಿಂದ ಹೊರಗುಳಿಯಬೇಕಾಯಿತು.

2 / 6
ಇದೀಗ ದೆಹಲಿಯಿಂದ ಅಹಮದಾಬಾದ್​ಗೆ ಪ್ರಯಾಣಿಸಿದ ಆರ್​ಸಿಬಿ ಬಳಗದಲ್ಲಿ ಫಿಲ್ ಸಾಲ್ಟ್ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಪಂದ್ಯದಲ್ಲೂ ಫಿಲ್ ಸಾಲ್ಟ್ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

3 / 6
ಪ್ರಸ್ತುತ ಮಾಹಿತಿ ಪ್ರಕಾರ,  ಫಿಲ್ ಸಾಲ್ಟ್ ಅವರು ಇನ್ನೂ ನೆಟ್ಸ್‌ನಲ್ಲಿ ಅಭ್ಯಾಸ ಆರಂಭಿಸಿಲ್ಲ. ಸಾಲ್ಟ್ ಅವರ ಗಾಯವು ಗಂಭೀರವಲ್ಲದಿದ್ದರೂ, ತಂಡವು ಅವರ ಚೇತರಿಕೆಯ ವಿಷಯದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುತ್ತಿದೆ. ಹೀಗಾಗಿ ಅವರು ಸಂಪೂರ್ಣ ಫಿಟ್ ಆಗುವವರೆಗೆ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಎನ್ನಬಹುದು.

4 / 6
ಫಿಲ್ ಸಾಲ್ಟ್ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್‌ನ ಯುವ ಪ್ರತಿಭೆ ಜೇಕಬ್ ಬೆಥೆಲ್ ಅವರಿಗೆ ತಂಡದಲ್ಲಿ ಮತ್ತೊಮ್ಮೆ ಸ್ಥಾನ ಸಿಗಲಿದೆ. ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ