AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಹರಾಜಿಗೂ ಮುನ್ನ 7 ಆಟಗಾರರು ಬೇರೆ ತಂಡಗಳಿಗೆ ಎಂಟ್ರಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ರಿಟೆನ್ಷನ್​ಗೂ ಮುನ್ನ 10 ಫ್ರಾಂಚೈಸಿಗಳಿಗೆ ಆಟಗಾರರ ಟ್ರೇಡಿಂಗ್​ಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯ ಮೂಲಕ ಇದೀಗ ಕೆಲ ಫ್ರಾಂಚೈಸಿಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ಖರೀದಿಸಿದೆ. ಹೀಗೆ ಟ್ರೇಡಿಂಗ್ ಪ್ರಕ್ರಿಯೆಯ ಮೂಲಕ ಹೊಸ ತಂಡಗಳಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Nov 15, 2025 | 4:02 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜು ಮುನ್ನ 10 ಆಟಗಾರರು ಬೇರೆ ಬೇರೆ ತಂಡಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಟ್ರೇಡಿಂಗ್ ಆಯ್ಕೆ ಮೂಲಕ. ಇಲ್ಲಿ ಕೆಲವರು ಸ್ವಾಪ್ ಡೀಲ್ ಮೂಲಕ ಟ್ರೇಡ್ ಆದರೆ, ಇನ್ನು ಕೆಲ ಆಟಗಾರು ಕ್ಯಾಶ್ ಡೀಲ್ ಮೂಲಕ ಬೇರೆ ತಂಡಗಳಿಗೆ ಸೇರ್ಪಡೆಯಾಗಿದ್ದಾರೆ. ಅದರಂತೆ ಹರಾಜಿಗೂ ಮುನ್ನ ಟ್ರೇಡ್ ಆಗಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

1 / 8
ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮುಂದಿನ ಸೀಸನ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್​​​ಕೆ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಪ್ ಡೀಲ್ ಮಾಡಿಕೊಂಡಿದೆ.

2 / 8
ಶಾದೂರ್ಲ್ ಠಾಕೂರ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಆಲ್​​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ಎಲ್​ಎಸ್​ಜಿ ಫ್ರಾಂಚೈಸಿಗೆ 2 ಕೋಟಿ ರೂ. ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

3 / 8
ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​​ರೌಂಡರ್ ರವೀಂದ್ರ ಜಡೇಜಾ ಮುಂದಿನ ಸೀಸನ್​​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ ಅವರನ್ನು ಸ್ವಾಪ್ ಡೀಲ್ ಮಾಡಿಕೊಳ್ಳುವ ಮೂಲಕ ಸಿಎಸ್​​ಕೆ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.

4 / 8
ಅರ್ಜುನ್ ತೆಂಡೂಲ್ಕರ್: ಮುಂಬೈ ಇಂಡಿಯನ್ಸ್ ತಂಡದ ಆಲ್​​ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬರುವ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 30 ಲಕ್ಷ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಟ್ರೇಡ್ ಮಾಡಿಕೊಂಡಿದೆ.

5 / 8
ಶೆರ್ಫೆನ್ ರದರ್​ಫೋರ್ಡ್​: ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ದಾಂಡಿಗ ಶೆರ್ಫೆನ್ ರದರ್​ಫೋರ್ಡ್ ಅವರನ್ನು 2.6 ಕೋಟಿ ರೂ.ಗೆ ಟ್ರೇಡ್ ಮಾಡಿಕೊಳ್ಳುವಲ್ಲಿಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಅದರಂತೆ ಐಪಿಎಲ್ 2026 ರಲ್ಲಿ ಶೆರ್ಫೆನ್ ರದರ್ಫೋರ್ಡ್​​ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

6 / 8
ಮೊಹಮ್ಮದ್ ಶಮಿ: ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ. ಎಸ್​ಆರ್​ಹೆಚ್ ಫ್ರಾಂಚೈಸಿಗೆ 10 ಕೋಟಿ ರೂ. ನೀಡಿ ಶಮಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿದೆ.

7 / 8
ಸ್ಯಾಮ್ ಕರನ್: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಸ್ವಾಪ್ ಡೀಲ್​​​​ನೊಂದಿಗೆ ಸ್ಯಾಮ್ ಕರನ್ ಆರ್​ಆರ್​ ತಂಡದ ಪಾಲಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್​​ಕೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದ್ದಾರೆ.

8 / 8

Published On - 9:54 am, Sat, 15 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್