AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ಐಪಿಎಲ್ ಕ್ರಿಕೆಟ್ ಟೂರ್ನಿಗೆ ಇಂದಿನಿಂದ (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್​ನ 19ನೇ ಸೀಸನ್​ಗೆ ಚಾಲನೆ ದೊರೆಯಲಿದೆ.

ಝಾಹಿರ್ ಯೂಸುಫ್
|

Updated on:Mar 28, 2026 | 6:54 AM

Share
IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 10
ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದು, ಅವರ ಬದಲಿಗೆ ಕೆಕೆಆರ್ ಸೌರಭ್ ದುಬೆಯನ್ನು ಆಯ್ಕೆ ಮಾಡಿದ್ದಾರೆ.

2 / 10
ನಾಥನ್ ಎಲ್ಲಿಸ್: ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯದ ಸಮಸ್ಯೆಯ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಆಸ್ಟ್ರೇಲಿಯಾದ ವೇಗಿ ಸ್ಪೆನ್ಸರ್ ಜಾನ್ಸನ್ ಅವರನ್ನು ಸಿಎಸ್​​ಕೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

3 / 10
ಸ್ಯಾಮ್ ಕರನ್: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಇಂಗ್ಲೆಂಡ್ ಆಲ್​​ರೌಂಡರ್ ಸ್ಯಾಮ್ ಕರನ್ ಗಾಯದ ಕಾರಣ ಐಪಿಎಲ್​​ನಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಆರ್​ಆರ್​ ತಂಡಕ್ಕೆ ಶ್ರೀಲಂಕಾದ ಆಲ್-ರೌಂಡರ್ ದಸುನ್ ಶಾನಕ ಆಯ್ಕೆಯಾಗಿದ್ದಾರೆ.

4 / 10
ಪೃಥ್ವಿರಾಜ್ ಯಾರ್ರಾ: ಗುಜರಾತ್ ಟೈಟಾನ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಪೃಥ್ವಿರಾಜ್ ಯಾರ್ರಾ ಸಹ ಗಾಯದ ಕಾರಣ ಈ ಬಾರಿಯ ಐಪಿಎಲ್​​ಗೆ ಅಲಭ್ಯರಾಗಿದ್ದಾರೆ. ಇವರ ಬದಲಿಗೆ ಕುಲ್ವಂತ್ ಖೆಜ್ರೋಲಿಯಾ ಗುಜರಾತ್ ಟೈಟಾನ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

5 / 10
ಹರ್ಷಿತ್ ರಾಣಾ: ಕೆಕೆಆರ್ ತಂಡದಲ್ಲಿದ್ದ ಯುವ ವೇಗಿ ಹರ್ಷಿತ್ ರಾಣಾ ಕೂಡ ಈ ಬಾರಿಯ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದು, ಅವರ ಬದಲಿಗೆ ನವದೀಪ್ ಸೈನಿ ಆಯ್ಕೆಯಾಗಿದ್ದಾರೆ.

6 / 10
ಜಾಕ್ ಎಡ್ವರ್ಡ್ಸ್: ಸನ್​​ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಯ್ಕೆಯಾಗಿದ್ದ ಜಾಕ್ ಎಡ್ವರ್ಡ್ಸ್​ ಕಾಲಿನ ಗಾಯದ ಕಾರಣ ಐಪಿಎಲ್​​​​ನಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಇಂಗ್ಲೆಂಡ್‌ನ ಡೇವಿಡ್ ಪೇನ್ ಎಸ್​​ಆರ್​ಹೆಚ್​​ ತಂಡಕ್ಕೆ ಆಯ್ಕೆಯಾಗಿದ್ದಾರೆ.

7 / 10
ಮುಸ್ತಫಿಝುರ್ ರೆಹಮಾನ್: ಕೊಲ್ಕತ್ತಾ ನೈಟ್ ರೈಡರ್ಸ್ ಹರಾಜಿನ ಮೂಲಕ ಖರೀದಿಸಿದ್ದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್ ಅವರನ್ನು ರಾಜಕೀಯ ಕಾರಣಗಿಳಿಂದಾಗಿ ಕೈ ಬಿಟ್ಟಿದ್ದಾರೆ. ಇದೀಗ ಅವರ ಬದಲಿಗೆ ಝಿಂಬಾಬ್ವೆಯ ಬ್ಲೆಸಿಂಗ್ ಮುಝುರಬಾನಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

8 / 10
ಬೆನ್ ಡಕೆಟ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಇಂಗ್ಲೆಂಡ್​​ನ ಆರಂಭಿಕ ದಾಂಡಿಗ ಬೆನ್ ಡಕೆಟ್ ವೈಯುಕ್ತಿಕ ಕಾರಣಗಳನ್ನು ಮುಂದಿಟ್ಟು ಐಪಿಎಲ್​​​ನಿಂದ ಹಿಂದೆ ಸರಿದಿದ್ದಾರೆ.

9 / 10
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್​​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ.

10 / 10

Published On - 6:52 am, Sat, 28 March 26

Follow Us
50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ

ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಯತ್ನಾಳ್​​ ನೋಡಲು ಕೋಲಾರದಲ್ಲಿ ಜನವೋ ಜನ
ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ; ರಂಜಿತ್ ತಾಯಿ

ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಹಿಂಸಾಚಾರ

ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದ ವಕೀಲನಿಗ ಥಳಿಸಿದ ಅಂಗಡಿ ವ್ಯಾಪಾರಿ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬರ್ಬೇಡಿ; ಕಮಿಷನರ್​ ಹೇಳಿದ್ದಿಷ್ಟು

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ದೇಶದ ಈ ನಗರವೇ ನಂ.1

ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​ಡಿಕೆ?

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ