AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: CSK ತಂಡದ ನಾಯಕ ರುತುರಾಜ್​ ಗಾಯಕ್ವಾಡ್​ಗೆ ದಂಡದ ಶಿಕ್ಷೆ

IPL 2026 CSK vs DC: ಐಪಿಎಲ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 189 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸಿಎಸ್​ಕೆ ತಂಡ 23 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 12, 2026 | 10:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.

1 / 5
ಏಪ್ರಿಲ್ 11, 2026 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ಸಿಎಸ್‌ಕೆ ತಂಡ ವಿಫಲವಾಯಿತು. ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವೆಂದು ಪರಿಗಣಿಸಲಾಗಿದೆ. ಹೀಗಾಗಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

2 / 5
ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಅಲ್ಲದೆ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

3 / 5
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

4 / 5
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

5 / 5
Follow Us
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು

ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ

ಜಬ್ಬಾರ್, ನಸೀರ್ ರಾಜೀನಾಮೆಗೆ ಸೂಚಿಸಿದ್ದೇಕೆ? ಕಾರಣ ತಿಳಿಸಿದ ಜಮೀರ್!

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ

ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ
ಸಂಸತ್ತಿನ ಅಂಗಳದಲ್ಲಿ ಮೋದಿ-ಖರ್ಗೆ ಹಸ್ತಲಾಘವ
ಪ್ರಧಾನಿ ಮೋದಿ ಉದ್ಘಾಟಿಸಲಿರುವ ಭೈರವೈಕ್ಯ ಮಂದಿರ ಹೇಗಿದೆ? ಇಲ್ಲಿದೆ ವಿಡಿಯೋ