AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಡಬಲ್ ಧಮಾಕಾ… 4 ದಿನಗಳಲ್ಲಿ 8 ಪಂದ್ಯಗಳು

IPL 2026 Schedule: ಐಪಿಎಲ್​ನ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇದಕ್ಕೆ ಮುಖ್ಯ ಕಾರಣ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆ. ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಝಾಹಿರ್ ಯೂಸುಫ್
|

Updated on: Mar 12, 2026 | 8:15 AM

Share
IPL 2026: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.  ಈ ಇಪ್ಪತ್ತು ಪಂದ್ಯಗಳಲ್ಲಿ 4 ಡಬಲ್ ಹೆಡ್ಡರ್ ಮ್ಯಾಚ್​ಗಳಿವೆ. ಅಂದರೆ 4 ದಿನಗಳಲ್ಲಿ ಒಟ್ಟು 8 ಮ್ಯಾಚ್​ಗಳು ನಡೆಯಲಿವೆ. ಇಲ್ಲಿ ಮೊದಲ ಮ್ಯಾಚ್ 3.30 ಕ್ಕೆ ಶುರುವಾದರೆ, ದ್ವಿತೀಯ ಪಂದ್ಯ 7.30 ಕ್ಕೆ ಆರಂಭವಾಗಲಿದೆ. ಅದರಂತೆ ಐಪಿಎಲ್​ನ ವೇಳಾಪಟ್ಟಿ ಈ ಕೆಳಗಿನಂತಿದೆ...

1 / 6
ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 6
ಏಪ್ರಿಲ್ 4 ರಂದು ಮೊದಲ ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. 3.30 ಕ್ಕೆ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ದ್ವಿತೀಯ ಮ್ಯಾಚ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ.

3 / 6
ಏಪ್ರಿಲ್ 5 ರಂದು ಜರುಗಲಿರುವ ದ್ವಿತೀಯ ಡಬಲ್ ಹೆಡ್ಡರ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಪಂದ್ಯವಾಡಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಪಂದ್ಯವಾಡಲಿದೆ.

4 / 6
ಎಸ್​ಆರ್​ಹೆಚ್ ಹಾಗೂ ಎಲ್​ಎಸ್​ಜಿ ಪಂದ್ಯದ ಬಳಿಕ ನಾಲ್ಕು ದಿನ ಡಬಲ್ ಹೆಡ್ಡರ್ ಪಂದ್ಯಗಳಿರುವುದಿಲ್ಲ. ಆದರೆ ಐಪಿಎಲ್​ನ 16ನೇ ಪಂದ್ಯದ ನಂತರದ ಬ್ಯಾಕ್ ಟು ಬ್ಯಾಕ್ ಎರಡು ಡಬಲ್​ ಹೆಡ್ಡರ್ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ...

5 / 6
ಏಪ್ರಿಲ್ 11 ರಂದು ಮೂರನೇ ಡಬಲ್ ಹೆಡ್ಡರ್ ಪಂದ್ಯ ನಡೆಯಲಿದೆ. ಮೊದಲ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್  ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಏಪ್ರಿಲ್ 12 ರಂದು ನಡೆಯಲಿರುವ ಮತ್ತೊಂದು ಡಬಲ್ ಹೆಡ್ಡರ್​ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ.

6 / 6
Follow Us
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​

ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!

ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ

ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ

'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್

Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ