AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

IPL 2026 vs PSL 2026: ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿಗೆ ಇಳಿದಿರುವ ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಘಾತದ ಮೇಲೆ ಆಘಾತ ಎದುರಾಗಿದೆ. ಈ ಆಘಾತ ನೀಡುತ್ತಿರುವುದು ಆಟಗಾರರು ಎಂಬುದು ವಿಶೇಷ. ಅಂದರೆ ಪಿಎಸ್​ಎಲ್​ಗೆ ಆಯ್ಕೆಯಾಗಿದ್ದ ಆಟಗಾರರು ಇತ್ತ ಐಪಿಎಲ್​​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಡುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 28, 2026 | 11:57 AM

Share
ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ.

1 / 6
ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಸ್ಪೆನ್ಸರ್ ಜಾನ್ಸನ್ ಹಿಂದೆ ಸರಿದಿದ್ದಾರೆ.

2 / 6
ಹೀಗೆ ಹಿಂದೆ ಸರಿಯಲು ಮುಖ್ಯ ಕಾರಣ ಐಪಿಎಲ್​​ನಲ್ಲಿ ಸಿಕ್ಕ ಅವಕಾಶ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ನಾಥನ್ ಎಲ್ಲಿಸ್ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಸಿಎಸ್​ಕೆ ಸ್ಪೆನ್ಸರ್ ಜಾನ್ಸನ್ ಅವರನ್ನು ಸಂಪರ್ಕಿಸಿದೆ.

3 / 6
ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಆಫರ್ ಸಿಗುತ್ತಿದ್ದಂತೆ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಗಮನಾರ್ಹ ವಿಷಯವೆಂದರೆ, ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಸಿಗುತ್ತಿದ್ದ ಹೆಚ್ಚಿನ ಸಂಭಾವನೆಯನ್ನು ಬಿಟ್ಟು, ಕಡಿಮೆ ಮೊತ್ತಕ್ಕೆ ಸಿಎಸ್​ಕೆ ತಂಡಕ್ಕೆ ಬಂದಿರುವುದು.

4 / 6
ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಪೆನ್ಸರ್ ಜಾನ್ಸನ್​ಗೆ 1.88 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪರ 1.50 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಂದರೆ ಸುಮಾರು ₹38 ಲಕ್ಷ ಕಡಿಮೆ ಮೊತ್ತ ಪಡೆದರೂ ಸ್ಪೆನ್ಸರ್ ಜಾನ್ಸನ್ ಐಪಿಎಲ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

6 / 6
Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ

HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ

ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ