IPL 2026: SRH ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 27ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಎಸ್ಆರ್ಹೆಚ್ ತನ್ನ ತಂಡದಲ್ಲಿ 2 ಮಹತ್ವದ ಬದಲಾವಣೆ ಮಾಡಿಕೊಂಡಿದೆ.

1 / 5

2 / 5

3 / 5

4 / 5

5 / 5
Published On - 10:21 am, Sat, 18 April 26
Follow Us




