AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಮ್ ಡೇವಿಡ್ ತೂಫಾನ್​ಗೆ ಕನ್ನಡಿಗನ ದಾಖಲೆ ಧೂಳೀಪಟ!

Tim David Record: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ 8 ಭರ್ಜರಿ ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ 25 ಎಸೆತಗಳಲ್ಲಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 06, 2026 | 2:35 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ 3  ಫೋರ್ ಹಾಗೂ 8 ಭರ್ಜರಿ ಸಿಕ್ಸರ್​ಗಳೊಂದಿಗೆ ಅಜೇಯ 70 ರನ್ ಬಾರಿಸಿದ್ದರು.

2 / 5
ಈ 70 ರನ್​ಗಳಲ್ಲಿ ಡೆತ್ ಓವರ್​ಗಳಲ್ಲಿ (17 ರಿಂದ 20) ಟಿಮ್ ಡೇವಿಡ್ ಚಚ್ಚಿದ್ದು ಬರೋಬ್ಬರಿ 68 ರನ್​ಗಳು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭರ್ಜರಿ ದಾಖಲೆ ಟಿಮ್ ಡೇವಿಡ್ ಹೆಸರಿಗೆ ಸೇರ್ಪಡೆಯಾಯಿತು.

3 / 5
ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2020 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಆರ್​ಸಿಬಿ ವಿರುದ್ಧ ಡೆತ್ ಓವರ್​​ಗಳಲ್ಲಿ (17 ರಿಂದ 20) ಬರೋಬ್ಬರಿ 60 ರನ್ ಚಚ್ಚಿ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಕೊನೆಯ 4 ಓವರ್​ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶಿಸುವ ಮೂಲಕ ಟಿಮ್ ಡೇವಿಡ್ ಬರೋಬ್ಬರಿ 68 ರನ್ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಹಿಸ್ಟರಿಯಲ್ಲೇ ಡೆತ್ ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಟಿಮ್ ಡೇವಿಡ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ