IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ
Virat Kohli IPL Record: ಐಪಿಎಲ್ 2026 ರಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್ ಗಳಿಸಿದರೆ, ಅವರು 11ನೇ ಬಾರಿಗೆ 400ಕ್ಕೂ ಅಧಿಕ ರನ್ ಗಳಿಸಿದ ಮೊದಲ ಆಟಗಾರರಾಗಲಿದ್ದಾರೆ. ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಆರ್ಸಿಬಿಗೆ ಕೊಹ್ಲಿಯ ಉತ್ತಮ ಪ್ರದರ್ಶನ ಅನಿವಾರ್ಯ. ಆರೆಂಜ್ ಕ್ಯಾಪ್ ರೇಸ್‌ನಲ್ಲೂ ಅವರು ಮುಂಚೂಣಿಯಲ್ಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




