AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್. ಈ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ?

ಝಾಹಿರ್ ಯೂಸುಫ್
|

Updated on: Apr 13, 2026 | 2:23 PM

Share
IPL 2026: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್  ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಇದೀಗ ಈ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

1 / 5
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈಗ ಆರಾಮಾಗಿದ್ದಾರೆ. ಅಂದರೆ ಗಾಯದ ಸಮಸ್ಯೆಯು ಗಂಭೀರವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಹೇಳಿದ್ದಾರೆ.

2 / 5
ಆರ್​ಸಿಬಿ ತಂಡಕ್ಕೆ ಸತತ ಪಂದ್ಯಗಳಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಕಾರಣ ಮುಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿರಲಿದ್ದಾರೆ ಎಂದು ರಜತ್ ಪಾಟಿದಾರ್  ಸ್ಪಷ್ಟಪಡಿಸಿದ್ದಾರೆ.

3 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಆಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಕೊಹ್ಲಿ ಪೂರ್ಣ ಪ್ರಮಾಣದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

5 / 5
Follow Us
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!