ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್ಡೇಟ್
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳಲ್ಲಿ ಆರ್ಸಿಬಿ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಮುಂದಿನ ಪಂದ್ಯದಲ್ಲಿ ಆರ್ಸಿಬಿ ತಂಡದ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್. ಈ ಮ್ಯಾಚ್ನಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ?

1 / 5

2 / 5

3 / 5

4 / 5

5 / 5
Follow Us




