IPL 2026: ಐಪಿಎಲ್‌ನಲ್ಲಿ ಇದುವರೆಗೆ ಯಾರು ಮಾಡಿರದ ದಾಖಲೆಯ ಸನಿಹದಲ್ಲಿ ವಿರಾಟ್ ಕೊಹ್ಲಿ
Virat Kohli IPL record: ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 9000 ರನ್ ಪೂರೈಸುವ ಮೂಲಕ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಏಪ್ರಿಲ್ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಕೇವಲ 92 ರನ್ ಗಳಿಸಿದರೆ ಈ ಮಹತ್ತರ ಮೈಲಿಗಲ್ಲು ತಲುಪಲಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಈಗಾಗಲೇ ಕೊಹ್ಲಿಗಿದೆ. ಈ ಸಾಧನೆಯು ಅವರ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಲಿದೆ

1 / 5

2 / 5

3 / 5

4 / 5

5 / 5
Published On - 4:24 pm, Tue, 21 April 26
Follow Us





