AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCBಗೆ ವಿದಾಯ ಹೇಳಲು ವಿರಾಟ್ ಕೊಹ್ಲಿ ಪ್ಲ್ಯಾನ್?

Virat Kohli: ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಮೂಲಕ ವಿರಾಟ್ ಕೊಹ್ಲಿ ತಮ್ಮ 18 ವರ್ಷಗಳ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ಈಡೇರಿಸಿಕೊಂಡಿದ್ದಾರೆ. ತಮ್ಮ ಬಹುಕಾಲದ ಆಸೆಯನ್ನು ಈಡೇರಿಸಿಕೊಂಡಿರುವ ಕಿಂಗ್ ಕೊಹ್ಲಿ ಇದೀಗ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Oct 13, 2025 | 9:28 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಸಿದ್ಧತೆಗಳ ನಡುವೆಯೇ ವಿರಾಟ್ ಕೊಹ್ಲಿ (Virat Kohli) ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗುಡ್ ಬೈ ಹೇಳುವ ಮೂಲಕ ಕಿಂಗ್ ಕೊಹ್ಲಿ ಐಪಿಎಲ್​ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

1 / 5
ಐಪಿಎಲ್ ಸೀಸನ್-19 ಗೂ ಮುಂಚಿತವಾಗಿ ವಿರಾಟ್ ಕೊಹ್ಲಿ ಪ್ರಮುಖ ಕಂಪನಿಯೊಂದಿಗೆ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ. ಈ ಒಪ್ಪಂದವನ್ನು ಐಪಿಎಲ್ 2026 ರ ಮೊದಲು ನವೀಕರಿಸಬೇಕಿತ್ತು. ಆದರೆ ಆರ್​ಸಿಬಿ ಸ್ಟಾರ್ ಆಟಗಾರ ಹಾಗೆ ಮಾಡದಿರುವುದು ಇದೀಗ ಅನುಮಾನಕ್ಕೆ ಕಾರಣವಾಗಿದೆ.

2 / 5
ಆರ್​ಸಿಬಿ ಜೊತೆ ಸಂಪರ್ಕ ಹೊಂದಿರುವ ಕಂಪೆನಿಯೊಂದರ ಜೊತೆ ವಿರಾಟ್ ಕೊಹ್ಲಿ ಹೊಸ ಒಪ್ಪಂದವನ್ನು ನವೀಕರಿಸಿಲ್ಲ. ಕೊಹ್ಲಿಯ ಈ ನಡೆಗೆ ಕಾರಣವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಆದರೆ ಇಂತಹದೊಂದು ನಿರ್ಧಾರವು ಇದೀಗ ಎಲ್ಲರನ್ನು ಆಶ್ಚರ್ಯಗೊಳಿಸಿದೆ.

3 / 5
ಅಂದರೆ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಯೋಚಿಸುತ್ತಿದ್ದು, ಹೀಗಾಗಿಯೇ ಪ್ರಮುಖ ಕಂಪೆನಿ ಜೊತೆ ಒಪ್ಪಂದ ಮಾಡಿಕೊಂಡಿಲ್ಲ ಎನ್ನಲಾಗುತ್ತಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದಾರೆ.

Vk (17)

4 / 5
ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ಒಡಿಐ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಐಪಿಎಲ್​ಗೂ ಗುಡ್ ಬೈ ಹೇಳುವ ಇರಾದೆಯಲ್ಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಂದರೆ ಈ ಬಾರಿಯ ಐಪಿಎಲ್ ಮೂಲಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗಿನ 19 ವರ್ಷಗಳ ಪಯಣವನ್ನು ಅಂತ್ಯಗೊಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?

ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ

ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು

ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ

ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!

ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ

ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?