AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ

 Virat Kohli Injury Update: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫಿಟ್​ನೆಸ್ ಸಮಸ್ಯೆಯಿಂದ ಬಳಲಿದ್ದರು. ಹೀಗಾಗಿ ಅವರು ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು.

ಝಾಹಿರ್ ಯೂಸುಫ್
|

Updated on: Apr 14, 2026 | 9:19 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

1 / 5
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್​ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಮುಂಬೈನಲ್ಲೇ ಫಿಸಿಯೋ ಜೊತೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.

2 / 5
ಆದರೆ ಮಂಗಳವಾರ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅಷ್ಟೇ ಅಲ್ಲದೆ ಸಾಯಂಕಾಲ ನಡೆದ ಆರ್​ಸಿಬಿ ತಂಡದ ಟ್ರೈನಿಂಗ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ವೇಳೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡಿರುವ ಕಿಂಗ್ ಕೊಹ್ಲಿ ಬ್ಯಾಟಿಂಗ್ ಅಭ್ಯಾಸವನ್ನೂ ಸಹ ನಡೆಸಿದ್ದಾರೆ.

3 / 5
ಇದರೊಂದಿಗೆ ಬುಧವಾರ (ಏ.15) ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಎಲ್​ಎಸ್​ಜಿ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದನ್ನುಬ ಎದುರು ನೋಡಬಹುದು.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

5 / 5
Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ

ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?

ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ

ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು

ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ

ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ

ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?