ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!
Hardik pandya and Shubman gill: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಶನಿವಾರ (ಏ.4) ನಡೆದ ಎರಡು ಪಂದ್ಯಗಳಲ್ಲಿ ಇಬ್ಬರು ನಾಯಕರುಗಳು ಕಾಣಿಸಿಕೊಂಡಿರಲಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್ ಬದಲಿಗೆ ರಶೀದ್ ಖಾನ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದರು.

1 / 5

2 / 5

3 / 5

4 / 5

5 / 5
Follow Us




