IPL Auction 2022: ಮೊದಲ ಸುತ್ತು ಮುಕ್ತಾಯ: ಹರಾಜಾದ 10 ಸ್ಟಾರ್ ಆಟಗಾರರು ಇವರೇ

IPL Auction 2022: ಈ 10 ಆಟಗಾರರಲ್ಲಿ ಅತೀ ಹೆಚ್ಚು ಮೊತ್ತ ಪಡೆದಿದ್ದು ಶ್ರೇಯಸ್ ಅಯ್ಯರ್. ಹಾಗಿದ್ರೆ ಮರ್ಕ್ಯೂ ಲೀಸ್ಟ್​ನಲ್ಲಿದ್ದ ಹತ್ತು ಆಟಗಾರರು ಎಷ್ಟು ಮೊತ್ತಕ್ಕೆ ಯಾವ ತಂಡದ ಪಾಲಾಗಿದ್ದಾರೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on:Feb 12, 2022 | 1:20 PM

ಐಪಿಎಲ್ (Indian Premier League) ಸೀಸನ್​ 15 ಮೆಗಾ ಹರಾಜಿನ (IPL Auction 2022) ಮೊದಲ ಸುತ್ತು ಮುಕ್ತಾಯವಾಗಿದೆ. ಟಾಪ್ 10 ಪಟ್ಟಿಯಲ್ಲಿದ್ದ ಎಲ್ಲಾ ಆಟಗಾರರು ಹರಾಜಾಗಿದ್ದಾರೆ. ಈ 10 ಆಟಗಾರರಲ್ಲಿ ಅತೀ ಹೆಚ್ಚು ಮೊತ್ತ ಪಡೆದಿದ್ದು ಶ್ರೇಯಸ್ ಅಯ್ಯರ್. ಹಾಗಿದ್ರೆ ಮರ್ಕ್ಯೂ ಲೀಸ್ಟ್​ನಲ್ಲಿದ್ದ ಹತ್ತು ಆಟಗಾರರು ಎಷ್ಟು ಮೊತ್ತಕ್ಕೆ ಯಾವ ತಂಡದ ಪಾಲಾಗಿದ್ದಾರೆ ನೋಡೋಣ...

1 / 11
ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

2 / 11
ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್​)

3 / 11
ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)

4 / 11
ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್​)

5 / 11
ಕಗಿಸೋ ರಬಾಡ-  9.25 ಕೋಟಿ (ಪಂಜಾಬ್ ಕಿಂಗ್ಸ್​)

ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್​)

6 / 11
ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)

7 / 11
ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್)

8 / 11
ಶಿಖರ್ ಧವನ್-  8.25 ಕೋಟಿ (ಪಂಜಾಬ್ ಕಿಂಗ್ಸ್)

ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್)

9 / 11
ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್​)

10 / 11
ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್​)

11 / 11

Published On - 12:57 pm, Sat, 12 February 22

Follow us
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ