AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಒಬ್ಬ ಭಾರತೀಯನಿಲ್ಲ; ಮಾರ್ಕ್ಯೂ ಆಲ್​ರೌಂಡರ್ಸ್​ ವಿಭಾಗದಲ್ಲಿ 6 ವಿದೇಶಿಗರು!

IPL 2023 Auction: ಈ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗೆ ಎಲ್ಲಾ ತಂಡಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಹರಾಜಿಗಾಗಿ 405 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

TV9 Web
| Updated By: ಪೃಥ್ವಿಶಂಕರ

Updated on:Dec 15, 2022 | 2:50 PM

ಈ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗೆ ಎಲ್ಲಾ ತಂಡಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಹರಾಜಿಗಾಗಿ 405 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಬಿಡುಗಡೆಯಾದ ಆಟಗಾರರ ಪಟ್ಟಿಯಲ್ಲಿ ಈ 6 ಮಾರ್ಕ್ಯೂ ಆಲ್​ರೌಂಡರ್​​ಗಳ ಜೇಬು ಭರ್ತಿಯಾಗುವುದು ಖಚಿತವೆಂಬುದು ಪರಿಣಿತರವಾದವಾಗಿದೆ.

1 / 7
ಈ ಹರಾಜಿನಲ್ಲಿ ಅನೇಕ ಫ್ರಾಂಚೈಸಿಗಳು ಸ್ಯಾಮ್ ಕರನ್ ಮೇಲೆ ಕಣ್ಣಿಟ್ಟಿವೆ. ಈ ವರ್ಷದ ಟಿ20 ವಿಶ್ವಕಪ್‌ನಲ್ಲಿ ತನ್ನ ಆಲ್​ರೌಂಡರ್ ಪ್ರದರ್ಶನದಿಂದ ಕರನ್, ತಮ್ಮ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಮೂಲ ಬೆಲೆ ಎರಡು ಕೋಟಿ. ರೂಗಳೊಂದಿಗೆ ಹರಾಜಿಗೆ ಹೆಸರು ನೀಡಿರುವ ಕರನ್​ರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿಗಳು ಮುಗಿಬೀಳುವುದು ಖಚಿತ.

2 / 7
ಜಿಂಬಾಬ್ವೆಯ ಅನುಭವಿ ಆಟಗಾರ ಸಿಕಂದರ್ ರಜಾ ತನ್ನ ಮೂಲ ಬೆಲೆಯನ್ನು 50 ಲಕ್ಷ ರೂ.ಗೆ ಘೋಷಿಸಿಕೊಂಡಿದ್ದಾರೆ. ಆದರೆ ಅವರ ಮೇಲೆ ಕೋಟಿಗಳ ಸುರಿಮಳೆಯಾದರೂ ಅಚ್ಚರಿ ಪಡಬೇಕಿಲ್ಲ.

3 / 7
ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಕೂಡ ಮಾರ್ಕ್ಯೂ ಆಟಗಾರರ ವಿಭಾಗದಲ್ಲಿ ಸೇರ್ಪಡೆಗೊಂಡಿದ್ದು, ಅವರ ಮೂಲ ಬೆಲೆಯೂ ಎರಡು ಕೋಟಿ. ಸ್ಟೋಕ್ಸ್ ಎಷ್ಟು ದೊಡ್ಡ ಮ್ಯಾಚ್ ವಿನ್ನರ್ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ. ಕಳೆದ ಮೆಗಾ ಹರಾಜಿನಲ್ಲಿ ಅವರ ಹೆಸರು ಇರಲಿಲ್ಲ ಆದರೆ ಈ ಬಾರಿ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ. ಕೋಟಿಗಟ್ಟಲೆ ಹಣ ಅವರ ಮೇಲೆ ಹರಿದುಬರುವ ನಿರೀಕ್ಷೆ ಇದೆ.

4 / 7
ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಹರಾಜಿನಲ್ಲಿ ತಮ್ಮ ಮೂಲ ಬೆಲೆ 1.5 ಕೋಟಿ ರೂ. ಗೆ ಇರಿಸಿದ್ದಾರೆ. ಕಳೆದ ವರ್ಷ ಹರಾಜಿನ ಶಕೀಬ್ ಭಾಗಿಯಾಗಿರಲಿಲ್ಲ. ಆದರೆ ಈ ಬಾರಿ ಅವರು ಹೊಸ ತಂಡವನ್ನು ಪಡೆಯುವುದು ಖಚಿತವಾಗಿದೆ.

5 / 7
ವೆಸ್ಟ್ ಇಂಡೀಸ್​ನ ಓಡಿಯನ್ ಸ್ಮಿತ್ ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿ. ಅಲ್ಲದೆ 140 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮಥ್ಯ್ರವನ್ನು ಸಹ ಹೊಂದಿದ್ದಾರೆ. 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಎಂಟ್ರಿಕೊಟ್ಟಿರುವ ಅವರ ಮೇಲೆ ಹಣದ ಮಳೆಯಾಗುವ ಸಾಧ್ಯತೆಗಳಿವೆ.

6 / 7
ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್​ರನ್ನು ಖರೀದಿಸಲು ಹಲವು ತಂಡಗಳು ಮುಂದಾಗಿವೆ. ಈ ವರ್ಷ ಟಿ20 ಮಾದರಿಯಲ್ಲಿ ಗ್ರೀನ್ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ಅಲ್ಲದೆ ಸೆಪ್ಟೆಂಬರ್‌ನಲ್ಲಿ ಭಾರತ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಗ್ರೀನ್ 214.54 ಸ್ಟ್ರೈಕ್ ರೇಟ್‌ನಲ್ಲಿ ಎರಡು ಅದ್ಭುತ ಅರ್ಧಶತಕಗಳನ್ನು ಬಾರಿಸಿದ್ದರು.

7 / 7

Published On - 2:47 pm, Thu, 15 December 22

Follow us
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ

ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ

ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!

ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ

ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ

ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್

ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ

ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ