AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2023: ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

IPL Auction 2023: ವಿಶೇಷ ಎಂದರೆ ಈ 87 ಆಟಗಾರರಲ್ಲಿ 57 ಭಾರತೀಯರು ಆಟಗಾರರು ಹಾಗೂ 30 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ.

TV9 Web
| Edited By: |

Updated on: Dec 22, 2022 | 11:08 PM

Share
ಐಪಿಎಲ್ ಮಿನಿ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಶುಕ್ರವಾರ (ಡಿ.23) ಕೊಚ್ಚಿನ್​ನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಯಲ್ಲಿ ಕೆಲ ಆಟಗಾರರ ಭವಿಷ್ಯ ನಿರ್ಧಾರವಾಗಲಿದೆ. ಏಕೆಂದರೆ ಈ ಬಾರಿ ಮಿನಿ ಹರಾಜು ನಡೆಯುತ್ತಿದ್ದು, ಹೀಗಾಗಿ 405 ಆಟಗಾರರಲ್ಲಿ ಕೇವಲ 87 ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ.

1 / 12
ವಿಶೇಷ ಎಂದರೆ ಈ 87 ಆಟಗಾರರಲ್ಲಿ 57 ಭಾರತೀಯರು ಆಟಗಾರರು ಹಾಗೂ 30 ವಿದೇಶಿ ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ. ಏಕೆಂದರೆ ಈ ಬಾರಿ ಪ್ರತಿ ತಂಡಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಹರಾಜು ನಡೆಯುತ್ತಿದ್ದು, ಹೀಗಾಗಿ 318 ಆಟಗಾರರು ಅವಕಾಶ ವಂಚಿತರಾಗಲಿದ್ದಾರೆ. ಹಾಗಿದ್ರೆ ಯಾವ ತಂಡ ಎಷ್ಟು ಆಟಗಾರರನ್ನು ಖರೀದಿಸಬಹುದು ಎಂದು ನೋಡೋಣ...

2 / 12
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡದ ಬಳಿ ಒಟ್ಟು 42.25 ಕೋಟಿ ಹರಾಜು ಮೊತ್ತವಿದೆ. ಈ ಮೊತ್ತದಲ್ಲಿ ಒಟ್ಟು 13 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ 4 ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶವಿದೆ.

3 / 12
ರಾಜಸ್ಥಾನ್ ರಾಯಲ್ಸ್: ಆರ್​ಆರ್ ಫ್ರಾಂಚೈಸಿ ಬಳಿ 13.2 ಕೋಟಿ ಹರಾಜು ಮೊತ್ತವಿದೆ. ಈ ಮೊತ್ತದಲ್ಲಿ 4 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 9 ಆಟಗಾರರನ್ನು ಖರೀದಿಸಬಹುದು.

4 / 12
ಪಂಜಾಬ್ ಕಿಂಗ್ಸ್: ಪಂಜಾಬ್ ಫ್ರಾಂಚೈಸಿ ಬಳಿ 32.2 ಕೋಟಿ ರೂ. ಹರಾಜು ಮೊತ್ತವಿದೆ. ಇದರಲ್ಲಿ ಒಟ್ಟು 9 ಆಟಗಾರರನ್ನು ಖರೀದಿಸಬಹುದಾಗಿದೆ. ಅವರಲ್ಲಿ ಮೂವರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಲು ಅವಕಾಶವಿದೆ.

5 / 12
ಮುಂಬೈ ಇಂಡಿಯನ್ಸ್​: ಮುಂಬೈ ಫ್ರಾಂಚೈಸಿ ಬಳಿ ಉಳಿದಿರುವ ಹರಾಜು ಮೊತ್ತ 20.55 ಕೋಟಿ ರೂ. ಈ ಮೊತ್ತದಲ್ಲಿ 3 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 9 ಆಟಗಾರರನ್ನು ಖರೀದಿಸಲು ಅವಕಾಶವಿದೆ.

6 / 12
ಲಕ್ನೋ ಸೂಪರ್ ಜೈಂಟ್ಸ್​: ಎಲ್​ಎಸ್​ಜಿ ತಂಡವು ಒಟ್ಟು 23.35 ಕೋಟಿ ಹೊಂದಿದ್ದು, ಈ ಮೊತ್ತದಲ್ಲಿ 4 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 10 ಪ್ಲೇಯರ್ಸ್ ಅನ್ನು ಖರೀದಿಸಬಹುದು.

7 / 12
ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡದ ಬಳಿ ಕೇವಲ 7.05 ಕೋಟಿ ರೂ. ಹರಾಜು ಮೊತ್ತ ಉಳಿದಿದೆ. ಈ ಮೊತ್ತದಲ್ಲಿ 3 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 11 ಆಟಗಾರರನ್ನು ಖರೀದಿಸಲು ಅವಕಾಶವಿದೆ.

8 / 12
ಗುಜರಾತ್ ಟೈಟಾನ್ಸ್: ಜಿಟಿ ಫ್ರಾಂಚೈಸಿ ಬಳಿ ಉಳಿದಿರುವುದು 19.25 ಕೋಟಿ ರೂ. ಈ ಮೊತ್ತದಲ್ಲಿ ಮೂವರು ವಿದೇಶಿ ಆಟಗಾರರನ್ನು ಒಳಗೊಂಡಂತೆ ಒಟ್ಟು 7 ಆಟಗಾರರನ್ನು ಖರೀದಿಸಬಹುದು.

9 / 12
ಡೆಲ್ಲಿ ಕ್ಯಾಪಿಟಲ್ಸ್: ಡೆಲ್ಲಿ ಫ್ರಾಂಚೈಸಿ ಬಳಿ ಒಟ್ಟು 19.45 ಕೋಟಿ ರೂ. ಇದ್ದು, ಈ ಮೊತ್ತದಲ್ಲಿ 5 ಆಟಗಾರರನ್ನು ಖರೀದಿಸಬಹುದು. ಇವರಲ್ಲಿ ಇಬ್ಬರು ವಿದೇಶಿ ಆಟಗಾರರನ್ನು ಆಯ್ಕೆ ಮಾಡಲು ಅವಕಾಶವಿದೆ.

10 / 12
ಚೆನ್ನೈ ಸೂಪರ್ ಕಿಂಗ್ಸ್​: ಸಿಎಸ್​ಕೆ ತಂಡದ ಬಳಿ ಒಟ್ಟು 20.45 ಕೋಟಿ ರೂ. ಹರಾಜು ಮೊತ್ತವಿದೆ. ಈ ಮೊತ್ತದಲ್ಲಿ ಇಬ್ಬರು ವಿದೇಶಿ ಆಟಗಾರರು ಸೇರಿದಂತೆ ಒಟ್ಟು 7 ಆಟಗಾರರನ್ನು ಖರೀದಿಸುವ ಅವಕಾಶವಿದೆ.

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡದ ಬಳಿ ಇರುವುದು ಕೇವಲ 8.75 ಕೋಟಿ ರೂ. ಈ ಮೊತ್ತದಲ್ಲಿ ಒಟ್ಟು 7 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ ಇಬ್ಬರು ವಿದೇಶಿ ಆಟಗಾರರನ್ನು ಖರೀದಿಸಬಹುದಾಗಿದೆ.

12 / 12
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ