IPL 2026: ಭಾರತದ ಮುಂದೆ ತಲೆಬಾಗಿದ ಬಾಂಗ್ಲಾದೇಶ; ಐಪಿಎಲ್ ಪ್ರಸಾರಕ್ಕೆ ಅಸ್ತು
Bangladesh Lifts IPL Broadcast Ban: ಹಿಂದಿನ ಬಾಂಗ್ಲಾದೇಶ ಸರ್ಕಾರವು ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಹಾಕಿದ್ದಕ್ಕೆ ಪ್ರತಿಕ್ರಿಯೆಯಾಗಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಭಾರತ-ಬಾಂಗ್ಲಾದೇಶ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡಿದೆ. ಮಾರ್ಚ್ 28 ರಿಂದ ಆರಂಭವಾಗುವ 2026ರ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಸ್ಟಾರ್ ಸ್ಪೋರ್ಟ್ಸ್ ಸೇರಿದಂತೆ ಯಾವುದೇ ಪ್ರಸಾರಕರು ಅರ್ಜಿ ಸಲ್ಲಿಸಿ ಪ್ರಸಾರ ಮಾಡಬಹುದು.

1 / 5

2 / 5

3 / 5

4 / 5

5 / 5
Follow Us




