AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?

IPL Captains: ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ (4994 ರನ್). ಆರ್ ಸಿಬಿ ತಂಡವನ್ನು ಮುನ್ನಡೆಸಿದ್ದರೂ ಟ್ರೋಫಿ ಗೆಲ್ಲದ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐದು ಬಾರಿ ಐಪಿಎಲ್ ಗೆದ್ದ ಧೋನಿ 2ನೇ ಸ್ಥಾನದಲ್ಲಿದ್ದರೆ (4753 ರನ್), ರೋಹಿತ್ ಶರ್ಮಾ (3986 ರನ್) 3ನೇ ಸ್ಥಾನದಲ್ಲಿದ್ದಾರೆ. ಗೌತಮ್ ಗಂಭೀರ್ ಮತ್ತು ಡೇವಿಡ್ ವಾರ್ನರ್ ಕೂಡ ಪ್ರಮುಖ ನಾಯಕರ ಪಟ್ಟಿಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Mar 18, 2026 | 10:20 PM

Share
ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದೆ. ಕೊಹ್ಲಿ 2011 ರಿಂದ 2023 ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು. ಈ ಅವಧಿಯಲ್ಲಿ ನಾಯಕನಾಗಿ 143 ಪಂದ್ಯಗಳನ್ನಾಡಿದ್ದ ಕೊಹ್ಲಿ 4994 ರನ್ ಬಾರಿಸಿದ್ದರು. ಇದರಲ್ಲಿ ಐದು ಶತಕಗಳು ಮತ್ತು 37 ಅರ್ಧಶತಕಗಳನ್ನು ಸೇರಿದ್ದವು. ಆದರೂ ಕೊಹ್ಲಿಗೆ ತಂಡವನ್ನು ಟ್ರೋಫಿ ಗೆಲುವಿನತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ.

1 / 5
ಎರಡನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಎಂಎಸ್ ಧೋನಿ ಇದ್ದಾರೆ. ನಾಯಕನಾಗಿ ಧೋನಿ 226 ಪಂದ್ಯಗಳಲ್ಲಿ 4753 ರನ್ ಗಳಿಸಿದ್ದಾರೆ. ಇದರಲ್ಲಿ 22 ಅರ್ಧಶತಕಗಳು ಸೇರಿವೆ. ಧೋನಿಯ ಗರಿಷ್ಠ ಸ್ಕೋರ್ ಅಜೇಯ 84 ರನ್.

2 / 5
ಮೂರನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ರೋಹಿತ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಐದು ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಅವರು 158 ಪಂದ್ಯಗಳಲ್ಲಿ ನಾಯಕನಾಗಿ 3986 ರನ್ ಮತ್ತು 25 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರಲ್ಲಿ ಅವರ ಗರಿಷ್ಠ ಸ್ಕೋರ್ ಅಜೇಯ 98 ರನ್.

3 / 5
ನಾಲ್ಕನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎರಡು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಗೌತಮ್ ಗಂಭೀರ್ ಇದ್ದಾರೆ. ಗಂಭೀರ್ ನಾಯಕನಾಗಿ 129 ಪಂದ್ಯಗಳಲ್ಲಿ 3518 ರನ್ ಗಳಿಸಿದ್ದಾರೆ ಮತ್ತು 31 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 5
ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಇದ್ದಾರೆ. ವಾರ್ನರ್ ನಾಯಕನಾಗಿ 83 ಪಂದ್ಯಗಳಲ್ಲಿ 3356 ರನ್ ಗಳಿಸಿದ್ದಾರೆ. 2016 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಟ್ರೋಫಿಗೆ ಮುನ್ನಡೆಸಿದ್ದ ವಾರ್ನರ್ ಒಂದು ಶತಕ ಮತ್ತು 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 5
Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!

ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್

ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​

ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ