IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?
IPL Captains: ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ (4994 ರನ್). ಆರ್ ಸಿಬಿ ತಂಡವನ್ನು ಮುನ್ನಡೆಸಿದ್ದರೂ ಟ್ರೋಫಿ ಗೆಲ್ಲದ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐದು ಬಾರಿ ಐಪಿಎಲ್ ಗೆದ್ದ ಧೋನಿ 2ನೇ ಸ್ಥಾನದಲ್ಲಿದ್ದರೆ (4753 ರನ್), ರೋಹಿತ್ ಶರ್ಮಾ (3986 ರನ್) 3ನೇ ಸ್ಥಾನದಲ್ಲಿದ್ದಾರೆ. ಗೌತಮ್ ಗಂಭೀರ್ ಮತ್ತು ಡೇವಿಡ್ ವಾರ್ನರ್ ಕೂಡ ಪ್ರಮುಖ ನಾಯಕರ ಪಟ್ಟಿಯಲ್ಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




