AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

IPL Finals Unbeaten: 2026ರ ಐಪಿಎಲ್ ಸಿದ್ಧತೆಗಳ ನಡುವೆ, 18 ಫೈನಲ್‌ಗಳಲ್ಲಿ ಎಂದಿಗೂ ಸೋಲದ 16 ಆಟಗಾರರ ವಿಶೇಷ ಪಟ್ಟಿ ಇಲ್ಲಿದೆ. ರೋಹಿತ್ ಶರ್ಮಾ ಆರು ಫೈನಲ್ ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಐಪಿಎಲ್ ಇತಿಹಾಸದ ಅತ್ಯಂತ ಅಜೇಯ ಆಟಗಾರ ಎನಿಸಿದ್ದಾರೆ. ಕೃನಾಲ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಸಹ ಈ ಅಪ್ರತಿಮ ದಾಖಲೆಗೆ ಭಾಜನರಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 18, 2026 | 8:11 PM

Share
2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ.

1 / 5
ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ. ಗಮನಾರ್ಹ ವಿಷಯವೆಂದರೆ ಅವರು ಆರು ಬಾರಿ ಫೈನಲ್ ಪಂದ್ಯಗಳನ್ನು ಆಡಿದ್ದು, ಪ್ರತಿ ಬಾರಿಯೂ ಗೆದ್ದಿದ್ದಾರೆ. ಇದರರ್ಥ ರೋಹಿತ್ ಶರ್ಮಾ ಐಪಿಎಲ್ ಫೈನಲ್ ಇತಿಹಾಸದಲ್ಲಿ ಅತ್ಯಂತ ಅಜೇಯ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಮುಂಬೈ ಇಂಡಿಯನ್ಸ್ ಪರ ಐದು ಬಾರಿ ಮತ್ತು ಡೆಕ್ಕನ್ ಚಾರ್ಜರ್ಸ್ ಪರ ಒಮ್ಮೆ ಐಪಿಎಲ್ ಫೈನಲ್‌ನಲ್ಲಿ ಆಡಿದ್ದಾರೆ.

2 / 5
ರೋಹಿತ್ ಶರ್ಮಾ ನಂತರ ಎರಡನೇ ಸ್ಥಾನದಲ್ಲಿರುವ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಕೂಡ ಐಪಿಎಲ್‌ ಫೈನಲ್​ಗಳಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು ನಾಲ್ಕು ಬಾರಿ ಐಪಿಎಲ್ ಫೈನಲ್‌ನಲ್ಲಿ ಆಡಿದ್ದು ಪ್ರತಿ ಬಾರಿಯೂ ಗೆದ್ದಿದ್ದಾರೆ.

3 / 5
ಕೃನಾಲ್ ನಂತರ ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ಇಬ್ಬರೂ ಆಟಗಾರರು ಐಪಿಎಲ್ ಫೈನಲ್‌ನಲ್ಲಿ ಮೂರು ಬಾರಿ ಆಡಿದ್ದು, ಮೂರನ್ನೂ ಗೆದ್ದಿದ್ದಾರೆ.

4 / 5
ಉಳಿದಂತೆ ಕ್ವಿಂಟನ್ ಡಿ ಕಾಕ್, ರುತುರಾಜ್ ಗಾಯಕ್ವಾಡ್, ಗೌತಮ್ ಗಂಭೀರ್, ಜೋಶ್ ಹೇಜಲ್‌ವುಡ್, ಇಶಾನ್ ಕಿಶನ್, ಮೆಕ್‌ಕ್ಲೆನಾಘನ್, ಪ್ರಗ್ಯಾನ್ ಓಜಾ, ಕರಣ್ ಶರ್ಮಾ, ಲೆಂಡ್ಲ್ ಸಿಮನ್ಸ್, ಯಶ್ ದಯಾಳ್, ಮೊಯಿನ್ ಅಲಿ ಮತ್ತು ಡೌಗ್ ಬೋಲಿಂಗರ್ ತಲಾ ಎರಡು ಬಾರಿ ಐಪಿಎಲ್ ಫೈನಲ್‌ನಲ್ಲಿ ಆಡಿದ್ದು, ಆ ಪಂದ್ಯಗಳನ್ನು ಗೆದ್ದಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್

ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?

ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ

ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ

ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್

ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ

ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!

ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್

ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!

ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ