AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ನರ್ವಸ್ 90ಗೆ ಹೆಚ್ಚು ಬಾರಿ ಬಲಿಯಾದವರಲ್ಲಿ ಆರ್​ಸಿಬಿ ಆಟಗಾರೇ ಹೆಚ್ಚು

IPL: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2023 | 7:21 AM

Share
ಐಪಿಎಲ್ ಇತಿಹಾಸದಲ್ಲಿ ಹಲವು ಆಟಗಾರರು ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಇನ್ನು ಕೆಲವರು ದಾಖಲೆಯಲ್ಲಿ ಹೊಸ್ತಿಲಿನಲ್ಲಿ ಎಡವಿದ್ದಾರೆ. ಇದೀಗ ಅಂತಹ ಆಟಗಾರರ ಬಗ್ಗೆ ಮಾತನಾಡುತ್ತಿದ್ದು, ಶತಕದಂಚ್ಚಿನಲ್ಲಿ ಎಡವಿದ ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

1 / 6
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

2 / 6
ಈ ಪಟ್ಟಿಯಲ್ಲಿ ಮತ್ತೊಬ್ಬ ಆಸ್ಟ್ರೇಲಿಯಾದ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಮೊದಲ ಸ್ಥಾನದಲ್ಲಿದ್ದು, ಅವರು ಕೂಡ ಒಟ್ಟು 3 ಬಾರಿ ನರ್ವಸ್ 90 ಗೆ ಬಲಿಯಾಗಿದ್ದಾರೆ.

3 / 6
ಐಪಿಎಲ್ ಇತಿಹಾಸದಲ್ಲಿ ಫಾಫ್ ಡು ಪ್ಲೆಸಿಸ್ ಎರಡು ಬಾರಿ 90 ರನ್ ಗಳಿಸಿ ಔಟಾಗಿದ್ದಾರೆ.

4 / 6
ಸಿಕ್ಸರ್ ಕಿಂಗ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

5 / 6
ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಕೂಡ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ನರ್ವಸ್ 90ಕ್ಕೆ ಬಲಿಯಾಗಿದ್ದಾರೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್