AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್‌ನಲ್ಲಿ ಮೂವರು ಲೆಜೆಂಡ್​ಗಳ ಯುಗಾಂತ್ಯ..!

IPL 2024: 2008 ರಿಂದ ಆರಂಭವಾದ ಐಪಿಎಲ್​ನಲ್ಲಿ ಇದುವರೆಗೆ ಹಲವು ಶ್ರೇಷ್ಠ ಆಟಗಾರರು ವಿವಿಧ ತಂಡಗಳನ್ನು ಮುನ್ನಡೆಸಿ ತಂಡಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಅವರಲ್ಲಿ ಪ್ರಮುಖರು ಎಂದಾಕ್ಷಣ ನೆನಪಿಗೆ ಬರುವುದು ಭಾರತ ಕ್ರಿಕೆಟ್​ನ ಮೂವರು ದಿಗ್ಗಜರಾದ ಸಿಎಸ್​ಕೆ ನಾಯಕ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಹಾಗೂ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ.

ಪೃಥ್ವಿಶಂಕರ
|

Updated on:Mar 21, 2024 | 7:10 PM

Share
2008 ರಿಂದ ಆರಂಭವಾದ ಐಪಿಎಲ್​ನಲ್ಲಿ ಇದುವರೆಗೆ ಹಲವು ಶ್ರೇಷ್ಠ ಆಟಗಾರರು ವಿವಿಧ ತಂಡಗಳನ್ನು ಮುನ್ನಡೆಸಿ ತಂಡಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಅವರಲ್ಲಿ ಪ್ರಮುಖರು ಎಂದಾಕ್ಷಣ ನೆನಪಿಗೆ ಬರುವುದು ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರು. ಆ ಮೂವರೆದಂದರೆ, ಸಿಎಸ್​ಕೆ ನಾಯಕ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಹಾಗೂ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ.

1 / 7
ರೋಹಿತ್ ಶರ್ಮಾ ಹಾಗೂ ಧೋನಿ ನಾಯಕತ್ವದಲ್ಲಿ ಎರಡೂ ತಂಡಗಳು ತಲಾ ಐದೈದು ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗುವ ಮೂಲಕ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳೆನಿಸಿಕೊಂಡಿವೆ. ಈ ಇಬ್ಬರ ಹೊರತಾಗಿ ಒಂದೇ ಒಂದು ಟ್ರೋಫಿ ಗೆಲ್ಲದಿದ್ದರೂ ಆರ್​ಸಿಬಿ ತಂಡವನ್ನು ಐಪಿಎಲ್​ನ ಅತ್ಯಂತ ಜನಪ್ರಿಯ ತಂಡವನ್ನಾಗಿಸುವಲ್ಲಿ ಕಿಂಗ್ ಕೊಹ್ಲಿ ಪಾತ್ರ ಆಗಾದವಾಗಿದೆ.

2 / 7
ಹೀಗಾಗಿಯೇ ಈ ಮೂವರು ಆಟಗಾರರನ್ನು ಐಪಿಎಲ್​ನ ಯಶಸ್ವಿ ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಕಳೆದ 16 ಆವೃತ್ತಿಗಳಲ್ಲಿ ಈ ಮೂವರಲ್ಲಿ ಒಬ್ಬರಾದರೂ ತಂಡವನ್ನು ಮುನ್ನಡೆಸುವ ಜವಬ್ದಾರಿ ಹೊತ್ತು ಐಪಿಎಲ್ ಅಖಾಡಕ್ಕಿಳಿಯುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಈ ಮೂವರು ನಾಯಕತ್ವವಿಲ್ಲದೆ ಐಪಿಎಲ್ ಆಡಲಿದ್ದಾರೆ.

3 / 7
ಐಪಿಎಲ್ ಮೊದಲ ಆವೃತ್ತಿಯಿಂದಲೂ ಸಿಎಸ್​ಕೆ ತಂಡವನ್ನು ಎಂಎಸ್ ಧೋನಿ ಮುನ್ನಡೆಸುತ್ತಾ ಬಂದಿದ್ದರು. ಅವರ ನಾಯಕತ್ವದಲ್ಲಿ ತಂಡ 5 ಐಪಿಎಲ್ ಟ್ರೋಫಿಗಳೊಂದಿಗೆ, 2 ಚಾಂಪಿಯನ್ಸ್ ಟ್ರೋಫಿಗಳನ್ನು ಗೆದ್ದಿದೆ. ಆದರೀಗ ನಿವೃತ್ತಿಯ ಅಂಚಿನಲ್ಲಿರುವ ಧೋನಿ, ಸಿಎಸ್​ಕೆ ತಂಡದ ನಾಯಕತ್ವ ತೊರೆದು ಸಾಮಾನ್ಯ ಆಟಗಾರನಂತೆ ಕೊನೆಯ ಸೀಸನ್ ಆಡಲಿದ್ದಾರೆ.

4 / 7
ಧೋನಿ ನಂತರ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಒಂದೇ ಸೀಸನ್​ನಲ್ಲಿ ಅಂದರೆ 2013 ರ ಆವೃತ್ತಿಯಲ್ಲಿ ತಮ್ಮ ತಮ್ಮ ತಂಡಗಳ ನಾಯಕತ್ವವಹಿಸಿಕೊಂಡರು. 2013 ರ ಐಪಿಎಲ್ ಆರಂಭದಲ್ಲೇ ವಿರಾಟ್ ಕೊಹ್ಲಿಗೆ ನಾಯಕತ್ವ ಸಿಕ್ಕರೆ, ರೋಹಿತ್ ಶರ್ಮಾಗೆ ಸೀಸನ್​ನ ಮಧ್ಯ ಭಾಗದಲ್ಲಿ ನಾಯಕತ್ವ ಹಸ್ತಾಂತರಿಸಲಾಗಿತ್ತು.

5 / 7
ಆದರೆ 2021 ರ ಐಪಿಎಲ್​ಗೂ ಮುನ್ನ ವಿರಾಟ್ ಕೊಹ್ಲಿ ಸ್ವತಃ ತಾವೇ ನಾಯಕತ್ವಕ್ಕೆ ರಾಜೀನಾಮೆ ನೀಡಿದರು. ಈ ನಡುವೆ ಸತತ  8 ಆವೃತ್ತಿಗಳಲ್ಲಿ ಆರ್​ಸಿಬಿ ತಂಡವನ್ನು ಒಮ್ಮೆಯೂ ಪ್ರಶಸ್ತಿಗೆ ಮುನ್ನಡೆಸಲು ಕೊಹ್ಲಿಗೆ ಸಾಧ್ಯವಾಗದಿದ್ದರೂ, ಕೊಹ್ಲಿ ನಾಯಕತ್ವದಲ್ಲಿ ತಂಡದ ಜನಪ್ರಿಯತೆ ಉತ್ತುಂಗಕ್ಕೇರಿತ್ತು.

6 / 7
ಕೊಹ್ಲಿ ಜೊತೆಯೇ ನಾಯಕತ್ವವಹಿಸಿಕೊಂಡಿದ್ದ ರೋಹಿತ್ ಶರ್ಮಾರನ್ನು 2024ರ ಐಪಿಎಲ್ ಆರಂಭಕ್ಕೂ ಮುನ್ನ ಇದಕ್ಕಿದ್ದಂತೆ ನಾಯಕತ್ವದಿಂದ ಕೆಳಗಿಳಿಸಲಾಯಿತು. ತಂಡವನ್ನು ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್​ರನ್ನು ಮುಂಬೈ ಫ್ರಾಂಚೈಸಿ ಈ ರೀತಿ ನಡೆಸಿಕೊಂಡಿದ್ದು, ಅಭಿಮಾನಿಗಳನ್ನು ಕೆರಳುವಂತೆ ಮಾಡಿತ್ತು.

7 / 7

Published On - 7:10 pm, Thu, 21 March 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ