ಇಂಪ್ಯಾಕ್ಟ್ ಪ್ಲೇಯರ್: ಇಂಪ್ಯಾಕ್ಟ್ ಪ್ಲೇಯರ್ ಎಂದರೆ ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಉಭಯ ತಂಡಗಳು ತಮ್ಮ ತಂಡದಲ್ಲಿನ ಒಬ್ಬ ಆಟಗಾರನನ್ನು ಬದಲಿಸುವ ಅವಕಾಶ ಪಡೆಯುವುದಾಗಿದೆ. ನಿಯಮದ ಪ್ರಕಾರ, ತಂಡಗಳು ತಾವು ಘೋಷಿಸಿರುವ ತಂಡದಲ್ಲಿ ಒಬ್ಬ ಬೌಲರ್ ಬದಲಿಗೆ ಒಬ್ಬ ಬ್ಯಾಟ್ಸ್‌ಮನ್ ಅಥವಾ ಬ್ಯಾಟ್ಸ್‌ಮನ್ ಬದಲಿಗೆ ಬೌಲರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ.