IPL 2022 Orange Cap: ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್​ಗೆ ಆರೆಂಜ್ ಕ್ಯಾಪ್! ರೇಸ್​ನಲ್ಲಿ ಮತ್ತಷ್ಟು ಆಟಗಾರರು

|

Updated on: Mar 31, 2022 | 3:59 PM

IPL 2022 Orange Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಎರಡು ಪಂದ್ಯಗಳಲ್ಲಿ 93 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. RCB ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಕೆಕೆಆರ್ ವಿರುದ್ಧ 3 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

2 / 5
ಮುಂಬೈ ಇಂಡಿಯನ್ಸ್‌ನ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ಹೋರಾಟದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಡೆಲ್ಲಿ ವಿರುದ್ಧ ಇಶಾನ್ ಔಟಾಗದೆ 71 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಆದರೆ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಸೋಲಬೇಕಾಯಿತು.

3 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಏಡೆನ್ ಮಾರ್ಕ್ರಾಮ್ ಮೂರನೇ ಸ್ಥಾನದಲ್ಲಿದ್ದಾರೆ. ಅವರ ತಂಡ ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿತ್ತು. ಆದರೆ ಮಾರ್ಕ್ರಾಮ್ 56 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು.

4 / 5
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ 4ನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್ ವಿರುದ್ಧ ಅವರು 55 ರನ್‌ಗಳ ಅಬ್ಬರದ ಇನ್ನಿಂಗ್ಸ್‌ ಆಡಿದ್ದರು.

5 / 5
ಲುಕ್ನೋ ಸೂಪರ್ ಜೈಂಟ್ಸ್‌ನ ದೀಪಕ್ ಹುಡಾ ಈ ರೇಸ್​ನಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅವರು ಗುಜರಾತ್ ಟೈಟಾನ್ಸ್ ವಿರುದ್ಧ 55 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದ್ದರು.

Published On - 3:02 pm, Thu, 31 March 22