IPL 2022 Purple Cap: ಪರ್ಪಲ್ ಕ್ಯಾಪ್ ವಿಚಾರದಲ್ಲಿ ಈ ಬಾರಿಯೂ ಆರ್​ಸಿಬಿ ಬೌಲರ್​ಗಳದ್ದೇ ಕಾರುಬಾರು..!

IPL 2022 Purple Cap: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on:Mar 31, 2022 | 3:01 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವನಿಂದು ಹಸರಂಗ ಪ್ರಸ್ತುತ ಐಪಿಎಲ್‌ನಲ್ಲಿ ನಡೆದಿರುವ ಆರು ಪಂದ್ಯಗಳ ಪ್ರಕಾರ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಸರಂಗ 2 ಪಂದ್ಯಗಳಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದಾರೆ. ಜೊತೆಗೆ 6 ಓವರ್‌ಗಳನ್ನು ಬೌಲ್ ಮಾಡಿ 60 ರನ್‌ಗಳನ್ನು ಬಿಟ್ಟುಕೊಟ್ಟಿದ್ದಾರೆ.

1 / 5
ಎರಡನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಉಮೇಶ್ ಯಾದವ್ ಇದ್ದಾರೆ. 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಮತ್ತು ಉಮೇಶ್ 6 ಓವರ್ ಬೌಲಿಂಗ್‌ ಮಾಡಿ 36 ರನ್ ನೀಡಿದ್ದಾರೆ.

2 / 5
ಮೂರನೇ ಸ್ಥಾನದಲ್ಲಿ ಆರ್‌ಸಿಬಿಯ ಆಕಾಶ್ ದೀಪ್ ಇದ್ದಾರೆ. 7.5 ಓವರ್ ಬೌಲ್ ಮಾಡಿದ ಅವರು 2 ಪಂದ್ಯಗಳಲ್ಲಿ 4 ವಿಕೆಟ್ ಪಡೆದಿದ್ದಾರೆ. ಇದಕ್ಕೆ 63 ರನ್ ಖರ್ಚು ಮಾಡಿದ್ದಾರೆ.

3 / 5
ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್‌ನ ಕುಲದೀಪ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದಾರೆ. ಜೊತೆಗೆ 4 ಓವರ್‌ಗಳಲ್ಲಿ 16 ರನ್ ಬಿಟ್ಟುಕೊಟ್ಟಿದ್ದಾರೆ.

4 / 5
 ಐದನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಡ್ವೇನ್ ಬ್ರಾವೋ ಇದ್ದಾರೆ. ಅವರು 1 ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದು, 4 ಓವರ್‌ಗಳಲ್ಲಿ 20 ರನ್ ನೀಡಿದ್ದಾರೆ.

5 / 5

Published On - 2:48 pm, Thu, 31 March 22

Follow us
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ