AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL: ಐಪಿಎಲ್ ಇತಿಹಾಸದಲ್ಲಿ ಪರ್ಪಲ್ ಕ್ಯಾಪ್ ಗೆಲ್ಲದ ಐವರು ಲೆಜೆಂಡರಿ ಬೌಲರ್​ಗಳಿವರು

IPL Purple Cap: ಐಪಿಎಲ್‌ನ 18 ಆವೃತ್ತಿಗಳಲ್ಲಿ ಪರ್ಪಲ್ ಕ್ಯಾಪ್‌ಗಾಗಿ ಬೌಲರ್‌ಗಳ ಸ್ಪರ್ಧೆ ತೀವ್ರವಾಗಿತ್ತು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಡ್ವೇನ್ ಬ್ರಾವೋ ಎರಡು ಬಾರಿ ಗೆದ್ದಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಸುನಿಲ್ ನರೈನ್, ಪಿಯೂಷ್ ಚಾವ್ಲಾ, ರಶೀದ್ ಖಾನ್ ಅವರಂತಹ ದಿಗ್ಗಜ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರೂ, ಈವರೆಗೆ ಪರ್ಪಲ್ ಕ್ಯಾಪ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on: Mar 19, 2026 | 9:11 PM

Share
19ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನ ಕಳೆದ 18 ಆವೃತ್ತಿಗಳ ಸ್ವಾರಸ್ಯಕರ ಸಂಗತಿಗಳ ಮೇಲೆ ಕಣ್ಣು ಹಾಯಿಸೋಣ. ಅದರಂತೆ ಐಪಿಎಲ್‌ನ 18 ಆವೃತ್ತಿಗಳ ಇತಿಹಾಸದಲ್ಲಿ ಒಟ್ಟು 15 ಬೌಲರ್‌ಗಳು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಒಂದು ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ.

1 / 7
ಈ ಪಟ್ಟಿಯಲ್ಲಿ, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್ ಮತ್ತು ಡ್ವೇನ್ ಬ್ರಾವೋ ಎಂಬ ಮೂವರು ಕ್ರಿಕೆಟಿಗರು ಮಾತ್ರ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಇವರ ಹೊರತಾಗಿ ಐಪಿಎಲ್ ಇತಿಹಾಸಿದಲ್ಲಿ ಅನೇಕ ಲೆಜೆಂಡರಿ ಬೌಲರ್​ಗಳು ಆಡಿದ್ದಾರೆಯಾದರೂ ಅವರಿಗೆ ಇದುವರೆಗೂ ಪರ್ಪಲ್ ಕ್ಯಾಪ್ ಗೆಲ್ಲಲು ಸಾಧ್ಯವಾಗಿಲ್ಲ. ಅಂತಹ 5 ಬೌಲರ್​ಗಳ ಪಟ್ಟಿ ಇಲ್ಲಿದೆ.

2 / 7
ಜಸ್ಪ್ರೀತ್ ಬುಮ್ರಾ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಅಪಾಯಕಾರಿ ಬೌಲರ್. ಇತ್ತೀಚೆಗೆ, ಬುಮ್ರಾ ಭಾರತ ತಂಡ 2026 ರ ಟಿ20 ವಿಶ್ವಕಪ್ ಗೆಲ್ಲಲು ಪ್ರಮುಖ ಕಾರಣರಾಗಿದ್ದರು. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ, ಐಪಿಎಲ್‌ನಲ್ಲಿಯೂ ಬುಮ್ರಾ ತಮ್ಮ ಛಾಪು ಮೂಡಿಸಿದ್ದಾರೆ. ಬುಮ್ರಾ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 183 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ, ಬುಮ್ರಾ ಐಪಿಎಲ್ ಇತಿಹಾಸದಲ್ಲಿ ಎಂದಿಗೂ ಪರ್ಪಲ್ ಕ್ಯಾಪ್ ಗೆದ್ದಿಲ್ಲ.

3 / 7
ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್‌ನಿಂದ ನಿವೃತ್ತರಾಗಿದ್ದಾರೆ. ಆದರೆ ತಮ್ಮ ಸ್ಪಿನ್ ಬೌಲಿಂಗ್ ಮೂಲಕ ತಂಡಗಳನ್ನು ಕಠಿಣ ಪರಿಸ್ಥಿತಿಯಿಂದ ರಕ್ಷಿಸುವ ಅವರ ಸಾಮರ್ಥ್ಯವು ವಿಶೇಷ ಪ್ರತಿಭೆಯಾಗಿ ಉಳಿದಿದೆ. ರವಿಚಂದ್ರನ್ ಅಶ್ವಿನ್ ಐಪಿಎಲ್‌ನಲ್ಲಿ 16 ಆವೃತ್ತಿಗಳನ್ನು ಆಡಿದ್ದು, 187 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆದಾಗ್ಯೂ, ರವಿಚಂದ್ರನ್ ಅಶ್ವಿನ್ ಎಂದಿಗೂ ಪರ್ಪಲ್ ಕ್ಯಾಪ್ ಗೆದ್ದಿಲ್ಲ.

4 / 7
ಕಳೆದ 14 ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ಸುನಿಲ್ ನರೈನ್, ಐಪಿಎಲ್ ಇತಿಹಾಸದಲ್ಲಿ 192 ವಿಕೆಟ್‌ಗಳನ್ನು ಪಡೆದು ಈ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 3 ನೇ ಬೌಲರ್ ಆಗಿದ್ದಾರೆ. 189 ಪಂದ್ಯಗಳನ್ನು ಆಡಿದ್ದರೂ, ಅವರ ಎಕಾನಮಿ ದರ 8 ಕ್ಕಿಂತ ಕಡಿಮೆಯಿದೆ. ಆದರೂ ಅವರು ಪರ್ಪಲ್ ಕ್ಯಾಪ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

5 / 7
ಐಪಿಎಲ್ 2025 ರ ನಂತರ ಪಿಯೂಷ್ ಚಾವ್ಲಾ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ನಿವೃತ್ತರಾದರು. ಚಾವ್ಲಾ ಇದುವರೆಗೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 192 ಪಂದ್ಯಗಳನ್ನು ಆಡಿದ್ದು 192 ವಿಕೆಟ್​ಗಳನ್ನು ಕಬಳಿಸಿದ್ದಾರೆ. 2023 ಅವರು 20 ಕ್ಕೂ ಹೆಚ್ಚು ವಿಕೆಟ್​ಗಳನ್ನು ಪಡೆದ ಏಕೈಕ ಸೀಸನ್ ಆಗಿತ್ತು. ಆದರೆ ಅವರ ಸ್ಥಿರತೆಗೆ ಯಾರು ಸರಿಸಾಟಿಯಿಲ್ಲದಿದ್ದರೂ, ಪಿಯೂಷ್ ಚಾವ್ಲಾ ಪರ್ಪಲ್ ಕ್ಯಾಪ್ ಗೆಲ್ಲಲು ಸಾಧ್ಯವಾಗಲಿಲ್ಲ.

6 / 7
2012 ರಿಂದ ನಿರಂತರವಾಗಿ ಐಪಿಎಲ್​ನಲ್ಲಿ ಆಡುತ್ತಿರುವ ರಶೀದ್ ಖಾನ್ 158 ವಿಕೆಟ್​ಗಳನ್ನು ಕಬಳಿಸಿದ್ದಾರೆ. ರಶೀದ್ ಖಾನ್ ಕಳೆದ 3 ಸೀಸನ್​ಗಳಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಲ್ಲದೆ, 2023 ರ ಐಪಿಎಲ್ ಸೀಸನ್​ನಲ್ಲಿ 27 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಆದಾಗ್ಯೂ ಅವರಿಗೆ ಪರ್ಪಲ್ ಕ್ಯಾಪ್ ಗೆಲ್ಲಲು ಸಾಧ್ಯವಾಗಿಲ್ಲ.

7 / 7
Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!

ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ

ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ

ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!

'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​

ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ

ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ