IPL 2023: ಪ್ರತಿ ಸೀಸನ್ ಐಪಿಎಲ್ ಆಡಿದ 7 ಆಟಗಾರರು ಯಾರು ಗೊತ್ತಾ?

IPL Records: 2008 ರಿಂದ 2023 ರವರೆಗೆ ಏಳು ಆಟಗಾರರು ಮಾತ್ರ ಪ್ರತಿ ಸೀಸನ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಆ ಆಟಗಾರರು ಯಾರೆಲ್ಲಾ? ಯಾವ ತಂಡದ ಪರ ಕಣಕ್ಕಿಳಿದಿದ್ದರು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on:May 03, 2023 | 11:15 PM

IPL 2023: ಐಪಿಎಲ್ ಶುರುವಾಗಿ 15 ವರ್ಷಗಳೇ ಕಳೆದಿವೆ. 2008 ರಲ್ಲಿ ಶುರುವಾಗಿದ್ದ ಅದ್ಧೂರಿ ಟೂರ್ನಿಯ 16ನೇ ಆವೃತ್ತಿ ಭರದಿಂದ ಸಾಗುತ್ತಿದೆ. ಆದರೆ ಈ ಎಲ್ಲಾ ಆವೃತ್ತಿಗಳಲ್ಲೂ ಕಾಣಿಸಿಕೊಂಡಿರುವುದು ಕೇವಲ 7 ಆಟಗಾರರು ಮಾತ್ರ.

1 / 10
ಅಂದರೆ 2008 ರಿಂದ 2023 ರವರೆಗೆ ಏಳು ಆಟಗಾರರು ಮಾತ್ರ ಪ್ರತಿ ಸೀಸನ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಆ ಆಟಗಾರರು ಯಾರೆಲ್ಲಾ? ಯಾವ ತಂಡದ ಪರ ಕಣಕ್ಕಿಳಿದಿದ್ದರು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 10
1- ವಿರಾಟ್ ಕೊಹ್ಲಿ: 2008 ರಿಂದ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಈಗಲೂ ಬೆಂಗಳೂರು ಫ್ರಾಂಚೈಸಿ ಪರ ಆಡುತ್ತಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದ ಪರ ದೀರ್ಘಕಾಲ ಆಡಿದ ದಾಖಲೆಯೊಂದು ಕಿಂಗ್ ಕೊಹ್ಲಿ ಹೆಸರಿನಲ್ಲಿದೆ.

3 / 10
2- ರೋಹಿತ್ ಶರ್ಮಾ: 2008 ರಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರೋಹಿತ್ ಶರ್ಮಾ ಇದೀಗ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ.

4 / 10
3-  ಮಹೇಂದ್ರ ಸಿಂಗ್ ಧೋನಿ: ಚೊಚ್ಚಲ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನಾಯಕನಾಗಿ ಐಪಿಎಲ್ ವೃತ್ತಿಜೀವನ ಶುರು ಮಾಡಿದ್ದ ಧೋನಿ ಆ ಬಳಿಕ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡಿದ್ದರು. ಇದೀಗ ಸಿಎಸ್​ಕೆ ತಂಡದ ನಾಯಕರಾಗಿ ಮುಂದುವರೆದಿದ್ದಾರೆ.

5 / 10
4- ವೃದ್ಧಿಮಾನ್ ಸಾಹ: 2008 ರಲ್ಲಿ ಕೆಕೆಆರ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ವೃತ್ತಿಜೀವನ ಆರಂಭಿಸಿರುವ ವೃದ್ಧಿಮಾನ್ ಸಾಹ ಇದೀಗ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ.

6 / 10
5- ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್ ಪರ 2008 ರಲ್ಲಿ ಕಣಕ್ಕಿಳಿದಿದ್ದ ಶಿಖರ್ ಧವನ್, ಆ ಬಳಿಕ ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್​ರೈಸರ್ಸ್​ ಹೈದರಾಬಾದ್ ಪರ ಆಡಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿ ಐಪಿಎಲ್​ನಲ್ಲಿ ಮುಂದುವರೆದಿದ್ದಾರೆ.

7 / 10
6- ದಿನೇಶ್ ಕಾರ್ತಿಕ್: 2008 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್ ಕೆರಿಯರ್ ಆರಂಭಿಸಿದ್ದ ಡಿಕೆ, ಆ ನಂತರ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಆರ್​ಸಿಬಿ, ಗುಜರಾತ್ ಲಯನ್ಸ್ ಹಾಗೂ ಕೆಕೆಆರ್ ಪರ ಆಡಿದ್ದರು. ಇದೀಗ ಆರ್​ಸಿಬಿ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

8 / 10
7- ಮನೀಷ್ ಪಾಂಡೆ: ಚೊಚ್ಚಲ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ಪರ ಕಣಕ್ಕಿಳಿದಿದ್ದ ಮನೀಷ್ ಪಾಂಡೆ ಆ ಬಳಿಕ ಆರ್​ಸಿಬಿ, ಪುಣೆ ವಾರಿಯರ್ಸ್, ಕೆಕೆಆರ್, ಎಸ್​ಆರ್​ಹೆಚ್​, ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

9 / 10
ಈ 7 ಆಟಗಾರರು 2008 ರಿಂದ 2023 ರವರೆಗೆ ಪ್ರತಿ ಸೀಸನ್ ಐಪಿಎಲ್​ನಲ್ಲೂ ಕಣಕ್ಕಿಳಿದಿದ್ದಾರೆ. ಈ ಪಟ್ಟಿಯಲ್ಲಿ ಯಾವುದೇ ವಿದೇಶಿ ಆಟಗಾರರಿಲ್ಲ ಎಂಬುದೇ ವಿಶೇಷ.

10 / 10

Published On - 11:10 pm, Wed, 3 May 23

Follow us
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ